Browsing: India

NEET UG Result : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NEET (UG) 2025 ರ ಫಲಿತಾಂಶಗಳನ್ನು ಪ್ರಕಟಿಸಿದ್ದು, ಭಾರತದಾದ್ಯಂತ ಪದವಿಪೂರ್ವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ. ಪರೀಕ್ಷೆ ಬರೆದ 22.09…

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದು, ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ…

ಶಿಮ್ಲಾ, : ಸೋನಿಯಾ ಗಾಂಧಿ ಅವರ ಆರೋಗ್ಯ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜ್ (ಐಜಿಎಂಸಿ) ಆಸ್ಪತ್ರೆಗೆ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.   ಅವರ ವೈದ್ಯಕೀಯ ಪರೀಕ್ಷೆ…

ನವದೆಹಲಿ: ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ 23 ನಿಮಿಷಗಳಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿದ್ದ 9 ಭಯೋತ್ಪಾದಕ ಶಿಬಿರಗಳನ್ನು ನೆಲಸಮ ಮಾಡಿದ್ದವು. ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಪಡಿಸಿತು.…

ಕಾನ್ಪುರ: ಭಾರತ ಕದನ ವಿರಾಮ ಘೋಷಣೆ ಮಾಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ ಉಗ್ರರನ್ನು ನಾಶ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸಂದೇಶ ರವಾನಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾರ್ವಜನಿಕ…

ಪಾಕಿಸ್ತಾನ: ಭಾರತದ ‘ಜಲ ಬಾಂಬ್‌’ಗೆ ಪಾಕ್‌ ಅಕ್ಷರಶಃ ನಡುಗಿ ಹೋಗಿದೆ. ಪಾಕಿಸ್ತಾನದ ಸಂಸತ್‌ನ ಸಂಸದರೊಬ್ಬರು. ಭಾರತ ಸಿಂಧೂ ನದಿ ನೀರನ್ನು ನಿಲ್ಲಿಸಿದ್ರೆ ಪಾಕಿಸ್ತಾನದ ಜನರು ಹಸಿವಿನಿಂದ ನರಳಿ ನರಳಿ ಸಾಯಬೇಕಾಗುತ್ತದೆ ಅಂತ ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷದ ಸಮಯದ ನಡುವೆ, ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿ ಕೇಂದ್ರ ಸರ್ಕಾರ, 24 ಗಂಟೆಗಳ ಒಳಗೆ ದೇಶ ಬಿಟ್ಟು…

ಇಸ್ಲಾಮಾಬಾದ್: ಅಂತರರಾಷ್ಟ್ರೀಯ ಹಣಕಾಸು ನಿಧಿಯು ಪಾಕಿಸ್ತಾನಕ್ಕೆ ತಕ್ಷಣವೇ 1 ಬಿಲಿಯನ್ ಡಾಲರ್ ಅಂದರೆ 8,400 ಕೋಟಿ ಹಣ ಕೊಡಲು ಅನುಮತಿ ನೀಡಿದೆ. ಭಾರತವು ಪಾಕಿಸ್ತಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ IMF ಸಾಲದ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯ…

ನವದೆಹಲಿ : ಭಾರತ ಆಪರೇಷನ್‌ ಸಿಂಧೂರ್‌ ಮೂಲಕ ಮೇ 6-7 ರಂದು ಪಾಕಿಸ್ತಾನದಲ್ಲಿದ್ದ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಿ, 100ಕ್ಕೂ ಹೆಚ್ಚು ಉಗ್ರರನ್ನು ಸಂಹಾರ ಮಾಡಿದೆ. ಭಾರತ-ಪಾಕಿಸ್ತಾನ ಗಡಿಯ ಒಟ್ಟು 26 ಸ್ಥಳಗಳಲ್ಲಿ, ಉತ್ತರದ…

ರಾಜಸ್ಥಾನ: ಭಾರತ – ಪಾಕಿಸ್ತಾನ ಯುದ್ಧ ಭೀತಿಯ ನಡುವೆ ಪಾಕಿಸ್ತಾನದ ಸೈನಿಕನೊಬ್ಬನನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ರಾಜಸ್ಥಾನದ ಶ್ರೀಗಂಗಾನಗರದ ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನಿ ರೇಂಜರ್ ಒಬ್ಬನನ್ನು ಬಿಎಸ್ಎಫ್ ಬಂಧಿಸಿದೆ. ಆತ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ.