Browsing: India

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಮಂಗಳೂರಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ಕರೆ ನೀಡಿದೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು…

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಪ್ರಧಾನಿ ಮೋದಿ ಸದ್ಯ ಆಂಧ್ರಪ್ರದೇಶದಲ್ಲಿದ್ದಾರೆ. “ಪಹಲ್ಗಾಮ್ ಭಯೋತ್ಪಾದಕ ದಾಳಿ ಇಡೀ ದೇಶಕ್ಕೆ ಕರಾಳ ದಿನವಾಗಿದೆ, ಕಾಶ್ಮೀರದಲ್ಲಿ ರಕ್ತ ಚೆಲ್ಲಿದೆ. ಇದು ಇಡೀ…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ 26 ಅಮಾಯಕ ಹಿಂದೂ ಪ್ರವಾಸಿಗರ ಹತ್ಯೆಯ ತನಿಖೆಯನ್ನು ಕೇಂದ್ರ ಗೃಹ ಇಲಾಖೆಯು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಕ್ಕೆ ವಹಿಸಿ ಆದೇಶಿಸಿದೆ.

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಏಪ್ರಿಲ್ 22, 2025 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಮೃತರ ೨೬ ಕುಟುಂಬಗಳಿಗೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ಒಟ್ಟು ₹1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದೆ

ಭಟ್ಕಳ: ಕೇಂದ್ರ ಸರ್ಕಾರ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳು ದೇಶ ತೊರೆಯುವಂತೆ ಸೂಚನೆ ನೀಡಿದೆ. ಕರ್ನಾಟಕದವರನ್ನು ವಿವಾಹವಾಗಿ ಇಲ್ಲೇ ನೆಲೆಸಿರುವ 50 ಮಂದಿ ಪಾಕ್ ಪ್ರಜೆಗಳು ವೀಸಾ (Visa) ರದ್ಧಾಗುವ ಆತಂಕದಲ್ಲಿದ್ದಾರೆ. ಭಾರತದ ಪೌರತ್ವಕ್ಕಾಗಿ ಅರ್ಜಿ…

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು . ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು, ಬಿರುಗಾಳಿ, ಮತ್ತು ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ದೃಢ…

ಮಂಗಳೂರು: ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಸುಮಾರು 10 ಕಿಲೋ ಮೀಟರ್‌ವರೆಗೆ ನ್ಯಾಷನಲ್ ಹೈವೇ ಬಂದ್ ಮಾಡಿ, ಪ್ರತಿಭಟನೆ ಮಾಡಲಾಗಿದೆ. ಆ್ಯಂಬುಲೆನ್ಸ್ ತೆರಳಲೂ ಜಾಗ ನೀಡದೇ,…

ಹೈದರಾಬಾದ್​: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್​ಆರ್​ಪಿ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ಸಂಬಂಧಿಸಿದ ಡಾಲ್ಮಿಯಾ ಸಿಮೆಂಟ್ಸ್ (ಭಾರತ್) ಲಿಮಿಟೆಡ್ ಕಂಪನಿಯ 800 ಕೋಟಿ ಮೌಲ್ಯದ ಷೇರುಗಳನ್ನು ವಶಕ್ಕೆ ಪಡೆದಿದೆ. ಜಗನ್ ಮೋಹನ್…

ನವದೆಹಲಿ: ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲೆ ನಡೆದ ತೀವ್ರ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವೆ ಭಾರತೀಯ ಜನತಾ ಪಕ್ಷದ ಮುಂದಿನ ಅಧ್ಯಕ್ಷರ…

ನವದೆಹಲಿ : ಭಾರತದಲ್ಲಿ ಹಣಕಾಸು ವರ್ಷ ಏಪ್ರಿಲ್​ 1 ರಿಂದ ಶುರುವಾಗಿ ಮಾರ್ಚ್​​ 31ರ ವೆರೆಗೆ ಕೊನೆಗೊಳ್ಳುತ್ತವೆ. ದೆಹಲಿಯಲ್ಲಿ ಏಪ್ರಿಲ್​ 1 ರಿಂದ ಹೊಸ ನಿಯಮ ಜಾರಿಯಾಗ್ತಿದೆ. ವಾಯು ಮಾಲಿನ್ಯವನ್ನು (Air pollution) ತಡೆಯುವ ನಿಟ್ಟಿನಲ್ಲಿ…