Browsing: India

ತಿರುವನಂತಪುರ : ಮಲೆಯಾಳಂ ಚಿತ್ರ ಕಲಾವಿದರ ಸಂಘ (ಅಮ್ಮಾ)ದ ಮಾಜಿ ಪ್ರಧಾನ ಕಾರ್ಯದರ್ಶಿ, ನಟ ಬಾಬು ಆಲಿಯಾಸ್ ಇಡವೇಳ ಬಾಬು ಅವರನ್ನು ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಯಿತು. ಅಮ್ಮಾ’ದಲ್ಲಿ ಸದಸ್ಯತ್ವ ಕೋರಿ ತನ್ನನ್ನು ಸಂಪರ್ಕಿಸಿದ…

ಕೇರಳ: ಸಿಪಿಐ(ಎಂ) ಶಾಸಕ ಹಾಗೂ ನಟ ಎಂ. ಮುಕೇಶ್ ಅವರನ್ನು ಎಸ್ಐಟಿ ತಂಡ ನಟಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದೆ. ಶಾಸಕರನ್ನು ಬಂಧಿಸಿ ಎಸ್ ಐಟಿ ತಂಡ ವೈದ್ಯಕೀಯ ಪರೀಕ್ಷೆ ನಡೆಸಿ ಅವರಿಗೆ ಕೆಳ…

ಅಮರಾವತಿ : ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಪ್ರಯೋಗಾಲಯದ ವರದಿ ದೃಢಪಡಿಸಿದೆ. ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ,…

ಮಲಪ್ಪುರಂ : ಮಂಕಿಪಾಕ್ಸ್ (ಎಂಪಾಕ್ಸ್) ಸೋಂಕು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಪತ್ತೆಯಾಗಿದೆ. ವಿದೇಶದಿಂದ ವಾಪಸಾಗಿದ್ದ ವ್ಯಕ್ತಿಯೊಬ್ಬರು, ಎಂಪಾಕ್ಸ್ ರೋಗಲಕ್ಷಣಗಳನ್ನು ಪ್ರದರ್ಶಿಸಿದ್ದರಿಂದ ಅವರನ್ನು ಮಂಜೇರಿ ಮೆಡಿಕಲ್ ಕಾಲೇಜ್‌ಗೆ ದಾಖಲಿಸಲಾಗಿದೆ . ಇದೊಂದು ಮಂಕಿಪಾಕ್ಸ್ ಪ್ರಕರಣವಾಗಿರುವ ಸಾಧ್ಯತೆಯಿದ್ದುದರಿಂದ ರೋಗಿಯ…

ಕೋಲ್ಕತ್ತಾ : ಕೋಲ್ಕತ್ತಾದ ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯ ಕ್ರಾಸಿಂಗ್ ಬಳಿ ಶನಿವಾರ ಮಧ್ಯಾಹ್ನ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಪೋಟದಲ್ಲಿ 58 ವರ್ಷದ ಬಾಪಿ ದಾಸ್ ಚಿಂದಿ ಆಯುವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು…

ಅಬುಧಾಬಿ: ಭಾರತ-ಯುಎಇ ಬ್ಯುಸಿನೆಸ್ ಫೋರಂ ಇಂದು ಮುಂಬೈನಲ್ಲಿ ಆರಂಭವಾಗಲಿದ್ದು, ಪರಸ್ಪರ ಲಾಭದಾಯಕ ವ್ಯಾಪಾರ, ಹೂಡಿಕೆ ಮತ್ತು ಪಾಲುದಾರಿಕೆ ಅವಕಾಶಗಳನ್ನು ಅನ್ವೇಷಿಸಲಿದೆ. ಹೊಸದಿಲ್ಲಿಯಲ್ಲಿರುವ ಯುಎಇ ರಾಯಭಾರ ಕಚೇರಿ ಮತ್ತು ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಸಹಯೋಗದೊಂದಿಗೆ…

ಬೆಂಗಳೂರು : ನಟ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರ ಮನವಿ ಹಿನ್ನೆಲೆಯಲ್ಲಿ…

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್‍ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರಕಾರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರನ್ನು ನೇಮಿಸಿ ನಿರ್ದೇಶಿಸಿದೆ. ಈ ಕಾರಣದಿಂದ ಜೈಲಿನ…

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಗಾಳಿಯ ವೇಗ 45 ರಿಂದ 55 ಕಿ.ಮೀ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್…