Browsing: Karnataka

ಬೆಂಗಳೂರು : ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರಏರಿಸಿದ ನಂತರ ನಾಡಿನ ಸಮಸ್ತ…

ಕೊಣಾಜೆ: ಕೊಣಾಜೆ ಗ್ರಾಮದ ನಡುಪದವಿನ ಯುವಕ ಉಮ್ಮರ್ ಎಂಬವರ ಪುತ್ರ ನೌಫಲ್(25) ಅಬುಧಾಬಿಯಲ್ಲಿ ಮೃತಪಟ್ಟಿದ್ದಾರೆ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ.

ನವದೆಹಲಿ: ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿ ವಿರುದ್ಧ ನಡೆದ ಹಿಂಸಾತ್ಮಕ ರೂಪ ಘಟನೆಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉದ್ರಿಕ್ತರು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. . ಸಿಪಿಐ(ಎಂ) (CPI(M)) ಪಕ್ಷ ಇಂದು…

ವಿಜಯನಗರ : ತುಂಗಭದ್ರಾ ಆಣೆಕಟ್ಟಿನ ಗೇಟ್ ನಂ.19ರಲ್ಲಿ ಚೈನ್ ಲಿಂಕ್ ತುಂಡಾಗಿದೆ. ತುಂಗಭದ್ರಾ ಅಣೆಕಟ್ಟಿನ ಮೇಲಿರುವ ಅಧಿಕಾರಿಗಳ ಕಚೇರಿಯಲ್ಲಿ ಟಿ.ಬಿ. ಬೋರ್ಡ್ ಅಧಿಕಾರಿಗಳು ಕರ್ತವ್ಯದಲ್ಲಿ ನಿರತರಾಗಿದ್ದರು. ರಾತ್ರಿ 11:10ರ ವೇಳೆ ವಿಚಿತ್ರವಾದ ಶಬ್ದ ಕೇಳಿದೆ. ತಕ್ಷಣವೇ…

ಬೆಂಗಳೂರ್ : ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ…

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದ .ಕ. ಜಿಲ್ಲೆಯಲ್ಲಿರುವ ಎಲ್ಲ ಸೇತುವೆಗಳ ಸುಸ್ಥಿರತೆ ಬಗ್ಗೆ ಪರಿಶೀಲಿಸಿ, ಧೃಢೀಕರಣವನ್ನು ಆ.10ರೊಳಗೆ ನೀಡುವಂತೆ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ , ರಾಷ್ಟ್ರೀಯ ಹೆದ್ದಾರಿ,…

ವಯನಾಡ್ ಭೂಕುಸಿತದಿಂದ 11ನೇ ದಿನ ವೇಳೆ ನಾಲ್ಕು ಶವಗಳು ಪತ್ತೆಯಾಗಿದ್ದಾರೆ, 131 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಜಿಲ್ಲಾಡಳಿತವು ಪೀಡಿತ ಪ್ರದೇಶಗಳಲ್ಲಿ ಬದುಕುಳಿದವರನ್ನು ಮತ್ತು ನಾಪತ್ತೆಯಾಗಿರುವ ಶವಗಳನ್ನು ಪತ್ತೆ ಹಚ್ಚಲು ಅಂತಿಮ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಪ್ರಧಾನಿ…

ಬೆಂಗಳೂರು : ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿ-ನೋಟಿಫೈ ಮಾಡಿದ್ದಾರೆಂದು ಆರೋಪಿಸಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಮೈಸೂರು ತಾಲೂಕು…

ಚಿಕ್ಕಮಗಳೂರು: ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುವ ಮಲೆನಾಡು-ಕರಾವಳಿ ಜಿಲ್ಲೆಗಳಲ್ಲಿ ಒಟ್ಟು 300 ಕೋಟಿ. ರೂ. ವೆಚ್ಚದಲ್ಲಿ ಗುಡ್ಡ ಕುಸಿತ ತಡೆಯುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.…