Browsing: Karnataka

ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿಎಂದು ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ(ಪಂಚಾಯತ್ ರಾಜ್)ಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಅಪರ ಮುಖ್ಯ…

ವಯನಾಡ್‌ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು…

ಉಳ್ಳಾಲ : ಸಯ್ಯದ್ ಆಲವಿ ತಂಙಳ್ (79) ಅವರು ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸ್ಪತ್ರೆಗೆ ಸಾಗಿಸುವ…

ಬೆಂಗಳೂರು : ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ತನಿಖೆ ಮಾಡಲು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿದ್ದಾರೆ. ಮುಡಾ…

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಯಡಿ ಲಿಂಗತ್ವ ಅಲ್ಪಂಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಝೆಂಡರ್ಸ್…

ಬೆಂಗಳೂರು : 2024ನೆ ಸಾಲಿನ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ ಸೇರಿದಂತೆ ಆರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. 2024ನೆ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ವಿಧೇಯಕ, ಕರ್ನಾಟಕ…

ಬೆಂಗಳೂರು : ದರ್ಶನ್ ತೂಗುದೀಪ್ ಪರಪ್ಪನ ಅಗ್ರಹಾರ ಜೈಲಿನ ಊಟ ತಿಂದು, ತಿಂದು ವಾಂತಿ & ಭೇದಿ ಶುರುವಾಗಿರುವ ಕಾರಣಕ್ಕೆ ಸುಮಾರು 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ ದರ್ಶನ್‌ಗೆ ಮನೆ ಊಟ ನೀಡಬೇಕು ಎಂದು…

ಮಲೆನಾಡು, ಕರಾವಳಿ ಕರ್ನಾಟಕಗಳಲ್ಲಿ ಭಾರೀ ಮಳೆ , ಮುಂಗಾರು ಮಳೆ ಉತ್ತರ ಕರ್ನಾಟಕ ಭಾಗದಲ್ಲೂ ಸುರಿಯುತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಬೆಳಗಾವಿ ಹಾಗೂ ಖಾನಾಪುರದಲ್ಲಿ ಮುಂದಿನ 48 ಗಂಟೆಗಳ…

ಅಂಕೋಲ, ಉತ್ತರ ಕನ್ನಡ: ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತದ ದುರ್ಘಟನಯ ವೇಳೆ ಲೋಕೇಶ್ ಎಂಬಾತ ನಾಪತ್ತೆಯಾಗಿದ್ದು , ಆತನ ತಾಯಿ ಮಾದೇವಿ  ಮಗನನ್ನು ಪತ್ತೆ ಹಚ್ಚಿ ಕೊಡಲು ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ. ದುರ್ಘಟನೆಯಿಂದ ಚಹಾ…

ಮಂಗಳೂರು : ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್‌ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್‌ಗಳನ್ನು ಸಂಚಾರ ನಿಷೇದ ಮಾಡಿರುವುದರಿಂದಾಗಿ ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಹಾಗು ಸಹಸ್ರಾರು ಜನರು ಸಮಸ್ಯೆಗೆ ಸಿಲುಕಿದ್ದಾರೆ, ಜನ ಜೀವನ…