Browsing: Karnataka

ನವದೆಹಲಿ: ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿ ವಿರುದ್ಧ ನಡೆದ ಹಿಂಸಾತ್ಮಕ ರೂಪ ಘಟನೆಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉದ್ರಿಕ್ತರು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. . ಸಿಪಿಐ(ಎಂ) (CPI(M)) ಪಕ್ಷ ಇಂದು…

ವಿಜಯನಗರ : ತುಂಗಭದ್ರಾ ಆಣೆಕಟ್ಟಿನ ಗೇಟ್ ನಂ.19ರಲ್ಲಿ ಚೈನ್ ಲಿಂಕ್ ತುಂಡಾಗಿದೆ. ತುಂಗಭದ್ರಾ ಅಣೆಕಟ್ಟಿನ ಮೇಲಿರುವ ಅಧಿಕಾರಿಗಳ ಕಚೇರಿಯಲ್ಲಿ ಟಿ.ಬಿ. ಬೋರ್ಡ್ ಅಧಿಕಾರಿಗಳು ಕರ್ತವ್ಯದಲ್ಲಿ ನಿರತರಾಗಿದ್ದರು. ರಾತ್ರಿ 11:10ರ ವೇಳೆ ವಿಚಿತ್ರವಾದ ಶಬ್ದ ಕೇಳಿದೆ. ತಕ್ಷಣವೇ…

ಬೆಂಗಳೂರ್ : ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ…

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದ .ಕ. ಜಿಲ್ಲೆಯಲ್ಲಿರುವ ಎಲ್ಲ ಸೇತುವೆಗಳ ಸುಸ್ಥಿರತೆ ಬಗ್ಗೆ ಪರಿಶೀಲಿಸಿ, ಧೃಢೀಕರಣವನ್ನು ಆ.10ರೊಳಗೆ ನೀಡುವಂತೆ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ , ರಾಷ್ಟ್ರೀಯ ಹೆದ್ದಾರಿ,…

ವಯನಾಡ್ ಭೂಕುಸಿತದಿಂದ 11ನೇ ದಿನ ವೇಳೆ ನಾಲ್ಕು ಶವಗಳು ಪತ್ತೆಯಾಗಿದ್ದಾರೆ, 131 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಜಿಲ್ಲಾಡಳಿತವು ಪೀಡಿತ ಪ್ರದೇಶಗಳಲ್ಲಿ ಬದುಕುಳಿದವರನ್ನು ಮತ್ತು ನಾಪತ್ತೆಯಾಗಿರುವ ಶವಗಳನ್ನು ಪತ್ತೆ ಹಚ್ಚಲು ಅಂತಿಮ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಪ್ರಧಾನಿ…

ಬೆಂಗಳೂರು : ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಜಮೀನು ಡಿ-ನೋಟಿಫೈ ಮಾಡಿದ್ದಾರೆಂದು ಆರೋಪಿಸಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಮೈಸೂರು ತಾಲೂಕು…

ಚಿಕ್ಕಮಗಳೂರು: ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುವ ಮಲೆನಾಡು-ಕರಾವಳಿ ಜಿಲ್ಲೆಗಳಲ್ಲಿ ಒಟ್ಟು 300 ಕೋಟಿ. ರೂ. ವೆಚ್ಚದಲ್ಲಿ ಗುಡ್ಡ ಕುಸಿತ ತಡೆಯುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.…

ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿಎಂದು ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ(ಪಂಚಾಯತ್ ರಾಜ್)ಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಅಪರ ಮುಖ್ಯ…

ವಯನಾಡ್‌ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು…

ಉಳ್ಳಾಲ : ಸಯ್ಯದ್ ಆಲವಿ ತಂಙಳ್ (79) ಅವರು ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸ್ಪತ್ರೆಗೆ ಸಾಗಿಸುವ…