Browsing: Karnataka

ಮಂಗಳೂರು: ರೋಗಿಗಳ ನಿರ್ವಹಣೆ, ಆರೈಕೆ ಮತ್ತು ಚಿಕಿತ್ಸೆ ಕುರಿತು ಪ್ರಮಾಣೀಕೃತ ತರಬೇತಿಯನ್ನು ಒದಗಿಸುವ ಮೂಲಕ ಹಿರಿಯರಿಗೆ ಸೇವೆ ಸಲ್ಲಿಸುವುದು ಕೋರ್ಸ್‌ ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಕೋರ್ಸ್‌ಗಳು ಪ್ರಾರಂಭವಾಗಲಿದೆ ನಗರದ ಎ.ಜೆ. ಆಸ್ಪತ್ರೆ…

ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ನಿವಾಸಿಗಳಾದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದು , ಸ್ಫೋಟದ ರಭಸಕ್ಕೆ…

ಮಂಗಳೂರು :ಬೋಳೂರಿನ ಜಾರಂದಾಯ ದೈವ ಸ್ಥಾನ ಮತ್ತು ಬೋಳೂರು ಬಿಲ್ಲವ ಗ್ರಾಮ ಸಮಿತಿಯ  ಆಶ್ರಯದಲ್ಲಿ , ಶ್ರೀ ನಾರಾಯಣ ಗುರು ಎಜುಕೇಷನಲ್  ಚಾರಿಟಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ , ಆರ್ಥಿಕವಾಗಿ ಹಿಂದುಳಿದ, ವಿಧ್ಯಾಭ್ಯಾಸದಲ್ಲಿ ನಿಪುಣರಾಗಿರುವ 33 ವಿದ್ಯಾರ್ಥಿಗಳಿಗೆ…

ಬಂಟ್ವಾಳ: ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ‌ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟಿದ್ದಾರೆ

ಬೆಂಗಳೂರು : ಇಂದು ರಾಜ್ಯಾದ್ಯಂತ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು 35 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ಟು 0-1 ವರ್ಷದ ಮೂವರು 1-18 ವರ್ಷದ 48 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 108…

ಮಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಹವಾಮಾನ ಇಲಾಖೆ ಭಾರೀ ಮಳೆ ಅಲರ್ಟ್ ನೀಡಿದ್ದು, ಇಂದಿನಿಂದ ಜೂನ್ 30ರ ವರೆಗೂ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು…

ಚಿತ್ರದುರ್ಗ: ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ (Police Custody) ನಟ ದರ್ಶನ್‌ (Darshan) ಹಾಗೂ ಇತರೆ ನಾಲ್ವರನ್ನ ಇಂದು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಜುಲೈ 4ರವರೆಗೆ ನ್ಯಾಯಾಂಗ…

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳನ್ನು ಜೂನ್ 11 ರಂದು​ ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಇತರೆ…

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಸರ್ಕಾರದಲ್ಲಿ ಕರ್ನಾಟಕದಿಂದ ನಾಲ್ವರು ಸಚಿವರು ಸೇರ್ಪಡೆಯಾದರು. ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ, ಮಾಜಿ…

ಬೆಂಗಳೂರು :   ರಾಜ್ಯ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ನೈಋತ್ಯ ಮುಂಗಾರು ಪರಿಣಾಮ ಬೆಂಗಳೂರಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಹೆಚ್ಎಎಲ್​​ ಏರ್​​ಪೋರ್ಟ್​…