Browsing: Karnataka

ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್‌ಗೆ ನಿರಂತರವಾಗಿ ಕಾಲ್‌ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ…

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ,ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಮುಂದಿನ 24 ಗಂಟಿಗೆ ರೆಡ್ ಅಲರ್ಟ್…

ಬೆಂಗಳೂರು: ಮಂಗಳವಾರ ಈ ಸಂಬಂಧ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ, ರಾಜ್ಯ ಸರಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆಗೆ 2022ರ ಅಕ್ಟೋಬರ್ 19ರ 7ನೆ ರಾಜ್ಯ ವೇತನ ಆಯೋಗದಂತೆ .…

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆ‌‌ಯ ಎಚ್ಚರಿಕೆಯನ್ನು ನೀಡಲಾಗಿದೆ. ಜುಲೈ 17 ಮತ್ತು 18…

ಉಡುಪಿ: ಇನ್ಸ್ಟಾಗ್ರಾ ಮ್‌ನಲ್ಲಿ 90 ಸಾವಿರ ಫಾಲೋವರ್ಸ್‌ ಹೊಂದಿ ಖ್ಯಾತಿ ಗಳಿಸಿದ್ದ  ಉಡುಪಿಯ ಅಂಬಲಪಾಡಿ ಗಾಂಧಿನಗರದ ಕಂಟೆಂಟ್ ಕ್ರಿಯೇಟರ್  ಅಶ್ವಿನಿ ಶೆಟ್ಟಿ ನಿಧನರಾಗಿದ್ದಾರೆ. ಮನೆಯಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ…

ಸುರತ್ಕಲ್: ರವಿವಾರ ಮಧ್ಯಾಹ್ನ ಸುರತ್ಕಲ್ ನ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ನೌಕರರು ಇಲ್ಲದ ಕಾರಣ ಪ್ರಾಣ ಹಾನಿ…

ಕರ್ನಾಟಕ : ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ (Uttara Kannada), ಉಡುಪಿ (Udupi) ಹಾಗೂ ದಕ್ಷಿಣ ಕನ್ನಡದಲ್ಲಿ (Dakshina Kannada) ಭಾರೀ ಮಳೆ ಸುರಿಯುತ್ತಿದೆ. ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ…

ಮಂಗಳೂರು: ರೋಗಿಗಳ ನಿರ್ವಹಣೆ, ಆರೈಕೆ ಮತ್ತು ಚಿಕಿತ್ಸೆ ಕುರಿತು ಪ್ರಮಾಣೀಕೃತ ತರಬೇತಿಯನ್ನು ಒದಗಿಸುವ ಮೂಲಕ ಹಿರಿಯರಿಗೆ ಸೇವೆ ಸಲ್ಲಿಸುವುದು ಕೋರ್ಸ್‌ ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಕೋರ್ಸ್‌ಗಳು ಪ್ರಾರಂಭವಾಗಲಿದೆ ನಗರದ ಎ.ಜೆ. ಆಸ್ಪತ್ರೆ…

ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ನಿವಾಸಿಗಳಾದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದು , ಸ್ಫೋಟದ ರಭಸಕ್ಕೆ…

ಮಂಗಳೂರು :ಬೋಳೂರಿನ ಜಾರಂದಾಯ ದೈವ ಸ್ಥಾನ ಮತ್ತು ಬೋಳೂರು ಬಿಲ್ಲವ ಗ್ರಾಮ ಸಮಿತಿಯ  ಆಶ್ರಯದಲ್ಲಿ , ಶ್ರೀ ನಾರಾಯಣ ಗುರು ಎಜುಕೇಷನಲ್  ಚಾರಿಟಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ , ಆರ್ಥಿಕವಾಗಿ ಹಿಂದುಳಿದ, ವಿಧ್ಯಾಭ್ಯಾಸದಲ್ಲಿ ನಿಪುಣರಾಗಿರುವ 33 ವಿದ್ಯಾರ್ಥಿಗಳಿಗೆ…