Browsing: Karnataka

ಬೆಂಗಳೂರು :  ಈ ವರ್ಷದ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ (625ಕ್ಕೆ 625 ಅಂಕ ) ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್…

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಇದೀಗ ಅವರ ತಂದೆ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣಗೂ ಸಹ ಕರ್ನಾಟಕ ವಿಶೇಷ ತನಿಖಾ ದಳ…

ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿಯಾಗಿ (Congress Candidate) ಅಖಾಡಕ್ಕೆ ಇಳಿದಿದ್ದಾರೆ. ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಬಿಸಿಲಿನಲ್ಲಿ…

ಮಂಗಳೂರು :  ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ…

ಮಂಗಳೂರು: ಮಗು ಜನನದ ವೇಳೆ ಗರ್ಭಿಣಿಯರ ಮರಣವನ್ನು ತಪ್ಪಿಸಲು ಮಂಗಳೂರು ಪ್ರಸಿದ್ಧ ಸರಕಾರಿ ಹೆರಿಗೆ ಆಸ್ಪತ್ರೆ ಲೇಡಿಗೋಶನ್‌ (Lady Goschen Hospital) ವಾಟ್ಸಾಪ್‌ ಗ್ರೂಪ್‌ ಅನ್ನ ರಚಿಸಿದೆ. ಈ ಮೂಲಕ ಹೈರಿಸ್ಕ್‌ನಲ್ಲಿರುವ ಗರ್ಭಿಣಿಯರ ಬಗ್ಗೆ ಆಸ್ಪತ್ರೆಯ…

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾರ್ಚ 1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ…

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಹಾಲಿ ಸಂಸದ ಜಿ.ಎಸ್‌.ಬಸವರಾಜು ಅವರು ಮಾಜಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಬೆಂಬಲ ನೀಡಲ್ಲ ಎಂದಿರುವ ಬಸವರಾಜು, ಮಾಜಿ ಸಚಿವ…

ಚಿಕ್ಕನಾಯಕನಹಳ್ಳಿ: ಈ ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನವೋದಯ ಕಾಲೇಜಿನ ಆವರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ…

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ನೆರವಿಗೆ ಮುಂದಾಗಿದ್ದು, ಬ್ರಾಹ್ಮಣ ವಿದ್ಯಾರ್ಥಿಗಳಿಗೆ 1 ಲಕ್ಷದ ವರೆಗೆ ಸಾಂದೀಪನಿ ಶಿಷ್ಯ ವೇತನ, ಸ್ವಾವಲಂಬಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಜನವರಿ 31 ಅರ್ಜಿ…

ಮಂಗಳೂರು: ಜನವರಿ 29ರಿಂದ ಫೆಬ್ರವರಿ 2 ರವರೆಗೆ ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ವಿಶಿಷ್ಟ ಅಭಿಯಾನ ಕೈಗೊಳ್ಳಲಾಗಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಹಾಗೂ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಬೇಕೆನ್ನುವುದು ಹೋರಾಟಗಾರರ…