Browsing: Uncategorized

ದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಎನ್‌ಡಿಎ 3.0 ರ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಜುಲೈ 23 ಮಂಡಿಸಲಿದ್ದಾರೆ. ಈ…

ಮನಾಮ : ಮಾನವೀಯ ಕೆಲಸ ಮತ್ತು ಯುವ ವ್ಯವಹಾರಗಳ ಮೆಜೆಸ್ಟಿ ಕಿಂಗ್‌ನ ಪ್ರತಿನಿಧಿ ಮತ್ತು ಯುವ ಮತ್ತು ಕ್ರೀಡೆಗಳ ಸುಪ್ರೀಂ ಕೌನ್ಸಿಲ್ (SCYS) ಅಧ್ಯಕ್ಷರಾದ ಹಿಸ್ ಹೈನೆಸ್ ಶೇಖ್ ನಾಸರ್ ಬಿನ್ ಹಮದ್ ಅಲ್ ಖಲೀಫಾ…

ಅರಾಫತ್: ಜನರಲ್ ಅಥಾರಿಟಿ ಫಾರ್ ಸ್ಟ್ಯಾಟಿಸ್ಟಿಕ್ಸ್ (GASTAT) ಹಜ್ ಸೀಸನ್ 1445 AH ಗಾಗಿ ಅಧಿಕೃತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಪ್ರಾಧಿಕಾರದ ಪ್ರಕಾರ, ಈ ವರ್ಷ ಒಟ್ಟು 1,833,164 ಯಾತ್ರಾರ್ಥಿಗಳು ಹಜ್ ಮಾಡಿದ್ದಾರೆ, ಅವರಲ್ಲಿ 1,611,310…

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣದ(Periyapatna) ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಕಾಶ್(51) ಮತ್ತು ಪತ್ನಿ ಯಶೋಧ(48) ಮೃತರು. ಪತಿ ಹಾಗೂ ಪತ್ನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಮೃತದೇಹಗಳ…

ಮುಂಬೈ: ಮುಂಬೈನ ಘಾಟ್‌ಕೋಪರ್ (Ghatkopar) ಪ್ರದೇಶದಲ್ಲಿ ಸೋಮವಾರ ಬೃಹತ್ ಹೋರ್ಡಿಂಗ್ ಕುಸಿತವಾಗಿ (Hoarding Collapse) ಅದರಡಿ ಬಹಳಷ್ಟು ಜನರು ಸಿಲುಕಿದ್ದರು. ಈ ದುರಂತ ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಹೋರ್ಡಿಂಗ್ ಕುಸಿದ ಸ್ಥಳಕ್ಕೆ ತಲುಪಿ…

ನವದೆಹಲಿ : ಇಂದು ಇಟಲಿಯ 75ನೇ ವಿಮೋಚನಾ ದಿನಾಚರಣೆ (Italy’s Liberation day). ಹೀಗಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ದೂರವಾಣಿ ಕರೆ ಮಾಡಿ…

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ(Fire Accident) ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಟ್ನಾ ಜಂಕ್ಷನ್​ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್​ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ…

ಬಾಗಲಕೋಟೆ : ‌ ಬಾಗಲಕೋಟೆಗೆ(Bagalkote) ಪ್ರಧಾನಿ ನರೇಂದ್ರ ಮೋದಿ(Narendra Modi) ಎಪ್ರಿಲ್ 28 ರಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಬರಲಿದ್ದಾರೆ. ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿಸಿ ಗದ್ದಿಗೌಡರ, ವಿಜಯಪುರ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರ…

ಐಪಿಎಲ್ 2024 ರ 40 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ರನ್‌ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 4 ವಿಕೆಟ್…

ಬಾಗಲಕೋಟೆ : ತಾಲ್ಲೂಕಿನ ಯಡಳ್ಳಿ ತೋಟದ ವಸತಿ ಪ್ರದೇಶದಲ್ಲಿ ಐವತ್ತು ಕುಟುಂಬ ವಾಸ ಮಾಡುತ್ತಾರೆ. ಹೊಲದಲ್ಲೇ ಇವರ ಕೆಲಸ, ಅಲ್ಲೇ ಬದುಕು. ಆದರೆ, ಇವರ ಬದುಕು ರಾತ್ರಿ ಕತ್ತಲಲ್ಲಿ ಕನವರಿಸುವಂತಾಗಿದೆ. ಹೌದು, ಇವರ ಮನೆಗಳಿಗೆ ಗೃಹಜ್ಯೋತಿ ನಿರಂತರ ವಿದ್ಯುತ್(Electricity)…