ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್‍ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರಕಾರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರನ್ನು ನೇಮಿಸಿ ನಿರ್ದೇಶಿಸಿದೆ. ಈ ಕಾರಣದಿಂದ ಜೈಲಿನ ಅಧೀಕ್ಷಕ, ಸೂಪರಿಡೆಂಟೆಂಟ್ ಸೇರಿ 9 ಮಂದಿ ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ
Trending
- ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
