ಬೀಜಿಂಗ್ : ಆಗ್ನೇಯ ಚೀನಾದ ಸಿಚುವಾನ್ ಪ್ರಾಂತದ ಝಿಗೊಂಗ್ ನಗರದ ಹೈಟೆಕ್ ವಲಯವಾದಲ್ಲಿರುವ 14 ಅಂತಸ್ತುಗಳ ವಾಣಿಜ್ಯ ಮಳಿಗೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ.
ಬೆಂಕಿಯು ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನು ವ್ಯಾಪಿಸಿತು. ನಿರ್ಮಾಣ ಕಾಮಗಾರಿ ಚಟುವಟಿಕೆಗಳ ಕಾರಣದಿಂದಾಗಿ ಬೆಂಕಿ ಹತ್ತಿಕೊಂಡಿದೆಯೆದುಂ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.