ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ,ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಮುಂದಿನ 24 ಗಂಟಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿಯಾದ ಮಳೆ. ಮಾತ್ತು ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ.