ಮಂಗಳೂರು : ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದ .ಕ. ಜಿಲ್ಲೆಯಲ್ಲಿರುವ ಎಲ್ಲ ಸೇತುವೆಗಳ ಸುಸ್ಥಿರತೆ ಬಗ್ಗೆ ಪರಿಶೀಲಿಸಿ, ಧೃಢೀಕರಣವನ್ನು ಆ.10ರೊಳಗೆ ನೀಡುವಂತೆ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ , ರಾಷ್ಟ್ರೀಯ ಹೆದ್ದಾರಿ, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದ್ದಾರೆ.
Trending
- ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್
- ಪಶ್ಚಿಮ ಬಂಗಾಳದಲ್ಲಿ ಭೂಕಂಪ
- ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
- ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ
- ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್
- ಎಲ್ಲಾ ಸುಂಕಗಳನ್ನೂ ರದ್ದುಗೊಳಿಸಿ ಅಮೆರಿಕಾ ಸುಪ್ರೀಂಕೋರ್ಟ್ ಆದೇಶ
- ಭಾರತ-ಅಮೆರಿಕ ಟ್ರೇಡ್ ಡೀಲ್
- ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
