ಹೊಸದಿಲ್ಲಿ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದರು.
ದ್ವಿಪಕ್ಷೀಯ ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಪೂರ್ವ ಲಡಾಖ್ನಲ್ಲಿಯ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ)ಯುದ್ದಕ್ಕೂ ಉಳಿದಿರುವ ಸ್ಥಳಗಳಲ್ಲಿ ಮಿಲಿಟರಿ ಬಿಕ್ಕಟ್ಟನ್ನು ಪರೈಹರಿಸಲು ಚರ್ಚೆ ನಡೆಸಿದರು.