ಕೊಚ್ಚಿ : ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಅವರು ಗುಜರಾತ್ನಲ್ಲಿ ಎಲ್2 ಎಂಬುರಾನ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದು , ಉಸಿರಾಟದ ಸಮಸ್ಯೆ ಹಾಗೂ ಮಸಲ್ ನೋವಿನಿಂದಾಗಿ ಕೊಚ್ಚಿಯ ಅಮೃತಾ ಇನ್ಸ್ಟಿಟ್ಯೂ ಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಐದು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಮೋಹನ್ಲಾಲ್ಗೆ ಸಲಹೆ ನೀಡಿದ್ದಾರೆ.