ಹೊಸದಿಲ್ಲಿ: ಪತಂಜಲಿ ಆಯುರ್ವೇದ ಟೂತ್ ಪೌಡರ್ ನಲ್ಲಿ ಮಾಂಸಾಹಾರಿ ಅಂಶವಿದ್ದರೂ ಸಸ್ಯಾಹಾರಿ ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಎಂಬ ಆರೋಪವನ್ನು ಗುರು ರಾಮ್ದೇವ್ ಎದುರಿಸುತಿದ್ದಾರೆ.
ನ್ಯಾಯಮೂರ್ತಿ ಸಂಜೀವ್ ನರುಲಾ ಅವರು ಕೇಂದ್ರ ಸರ್ಕಾರ ಮತ್ತು ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದ್ದಾರೆ
ವಕೀಲ ಯತಿನ್ ಶರ್ಮಾ ಅವರು ಸಲ್ಲಿಸಿದ ಅರ್ಜಿಯಲ್ಲಿ ಪತಂಜಲಿಯ ದಿವ್ಯ ದಂತ್ ಮಂಜನ್ ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳಿಗೆ ಮಾತ್ರ ನೀಡಲಾಗುವ ವಿಶಿಷ್ಟವಾದ ಹಸಿರು ಚುಕ್ಕೆಯನ್ನು ಹೊಂದಿದೆ