ಐಪಿಎಲ್ 2024 ರ 40 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ರನ್‌ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಗಳಿಸಿತು. ತಂಡದ ಪರ ನಾಯಕ ರಿಷಬ್ ಪಂತ್ 43 ಎಸೆತಗಳಲ್ಲಿ ಅಜೇಯ 88 ರನ್ ಮತ್ತು ಅಕ್ಷರ್ ಪಟೇಲ್ 66 ರನ್ ಗಳಿಸಿದರು. ಉತ್ತರವಾಗಿ ಗುಜರಾತ್ ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 220 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಗೆಲುವಿಗಾಗಿ ಹೋರಾಟ ನೀಡಿದ ಸಾಯಿ ಸುದರ್ಶನ್ ಹಾಗೂ ಡೇವಿಡ್ ಮಿಲ್ಲರ್ ತಲಾ ಅರ್ಧಶತಕ ಬಾರಿಸಿದರು. ಆದಾಗ್ಯೂ ತಂಡಕ್ಕೆ ಗೆಲುವು ತಂದುಕೊಂಡಲು ಸಾಧ್ಯವಾಗಲಿಲ್ಲ.
Trending
- ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
- ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
- ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
- NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
- ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
- ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
- ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
- ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
