ಐಪಿಎಲ್ 2024 ರ 40 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ರನ್‌ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 224 ರನ್ ಗಳಿಸಿತು. ತಂಡದ ಪರ ನಾಯಕ ರಿಷಬ್ ಪಂತ್ 43 ಎಸೆತಗಳಲ್ಲಿ ಅಜೇಯ 88 ರನ್ ಮತ್ತು ಅಕ್ಷರ್ ಪಟೇಲ್ 66 ರನ್ ಗಳಿಸಿದರು. ಉತ್ತರವಾಗಿ ಗುಜರಾತ್ ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 220 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಗೆಲುವಿಗಾಗಿ ಹೋರಾಟ ನೀಡಿದ ಸಾಯಿ ಸುದರ್ಶನ್ ಹಾಗೂ ಡೇವಿಡ್ ಮಿಲ್ಲರ್ ತಲಾ ಅರ್ಧಶತಕ ಬಾರಿಸಿದರು. ಆದಾಗ್ಯೂ ತಂಡಕ್ಕೆ ಗೆಲುವು ತಂದುಕೊಂಡಲು ಸಾಧ್ಯವಾಗಲಿಲ್ಲ.
Trending
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
