ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್ನಿಂದ ಹೊರಬರುವುದಾಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ