ಕೇರಳ: ಸಿಪಿಐ(ಎಂ) ಶಾಸಕ ಹಾಗೂ ನಟ ಎಂ. ಮುಕೇಶ್ ಅವರನ್ನು ಎಸ್ಐಟಿ ತಂಡ ನಟಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದೆ.
ಶಾಸಕರನ್ನು ಬಂಧಿಸಿ ಎಸ್ ಐಟಿ ತಂಡ ವೈದ್ಯಕೀಯ ಪರೀಕ್ಷೆ ನಡೆಸಿ ಅವರಿಗೆ ಕೆಳ ನ್ಯಾಯಾಲಯವು ಈ ಹಿಂದೆ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವೈದ್ಯಕೀಯ ಪರೀಕ್ಷೆಯ ನಂತರ ಬಿಡುಗಡೆ ಮಾಡಿದೆ