Close Menu

    Subscribe to Updates

    Get the latest creative news from FooBar about art, design and business.

    What's Hot

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    Facebook X (Twitter) Instagram
    Trending
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಜ.22ರ ಸಮಾರಂಭದ ನಂತರ ಇಡೀ ಕುಟುಂಬದೊಂದಿಗೆ ಅಯೋಧ್ಯೆಗೆ ಹೋಗುವೆ: ಕೇಜ್ರಿವಾಲ್
    India

    ಜ.22ರ ಸಮಾರಂಭದ ನಂತರ ಇಡೀ ಕುಟುಂಬದೊಂದಿಗೆ ಅಯೋಧ್ಯೆಗೆ ಹೋಗುವೆ: ಕೇಜ್ರಿವಾಲ್

    News DeskBy News DeskJanuary 17, 2024Updated:January 17, 2024No Comments2 Mins Read13 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ನವದೆಹಲಿ:  ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ಅವರು ತಾನು 22 ರ ಅದ್ದೂರಿ ಸಮಾರಂಭ ಮುಗಿದ ನಂತರ ಪೋಷಕರೊಂದಿಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಅದ್ದೂರಿ ಸಮಾರಂಭಕ್ಕೆ ತಮಗೆ ಆಹ್ವಾನವಿಲ್ಲದ ಕಾರಣ ತಾವು ಅಂದು ಹೋಗುವುದಿಲ್ಲ, ಆದರೆ ಈ ಅದ್ದೂರಿ ಕಾರ್ಯಕ್ರಮ ಮುಗಿದ ನಂತರ ತಾವು ತಮ್ಮ ಪತ್ನಿ, ಮಕ್ಕಳು ಹಾಗೂ ಪೋಷಕರೊಂದಿಗೆ ರಾಮನ ದರ್ಶನ ಪಡೆಯುವುದಾಗಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷದ ಇಂಡಿಯಾ ಕೂಟದಲ್ಲಿ ಇದ್ದು, ಈ ಕೂಟದ ಬಹುತೇಕ ನಾಯಕರು ತಾವು ಅಯೋಧ್ಯೆಯ ರಾಮ ಮಂದಿರದ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಈ ವಿಚಾರವಾಗಿ ಇಷ್ಟು ದಿನ ಮೌನವಾಗಿದ್ದ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸಮಾರಂಭ ಮುಗಿದ ಮೇಲೆ ಅಯೋಧ್ಯೆಗೆ ಭೇಟಿ ಕೊಡುವುದಾಗಿ ಹೇಳಿದ್ದಾರೆ. 

    ಅಯೋಧ್ಯೆಯ ಕಾರ್ಯಕ್ರಮಕ್ಕೆ ಔಪಚಾರಿಕ ಆಹ್ವಾನವು ಬರುತ್ತಿರುವ ಕಾರಣ ಈ ಕಾರ್ಯಕ್ರಮದಂದು ತಮ್ಮ ದಿನಾಂಕವನ್ನು ಬೇರೆ ಕಾರ್ಯಕ್ರಮಗಳಿಗೆ ಮೀಸಲಿಡದೇ ಫಿಕ್ಸ್ ಮಾಡುವಂತೆ ಒತ್ತಾಯಿಸಿ ಕೇಜ್ರಿವಾಲ್ ಅವರಿಗೆ ಕಳೆದ ವಾರ ಪತ್ರ ಬಂದಿತ್ತು.  ಜನವರಿ 22 ರಂದು ನನ್ನ ವೇಳಾಪಟ್ಟಿಯನ್ನು ಮುಕ್ತವಾಗಿಡಲು ನನ್ನನ್ನು ಕೇಳಲಾಯಿತು, ಆದರೆ ಇನ್ನೂ ಯಾವುದೇ ಆಹ್ವಾನ ಬಂದಿಲ್ಲ, ಭದ್ರತೆ ಮತ್ತು ವಿಐಪಿ ದೃಷ್ಟಿಯಿಂದ ಒಬ್ಬರೇ ಬರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಕೇಜ್ರಿವಾಲ್ ಅವರು ಇಂದು ಹೇಳಿದ್ದಾರೆ. ತಮ್ಮ ಪೋಷಕರು ಅಯೋಧ್ಯೆಗೆ ಹೋಗಲು ಕಾತುರರಾಗಿದ್ದಾರೆ. ಈ ಪವಿತ್ರ ಅದ್ದೂರಿ ಸಮಾರಂಭ ಮುಗಿದ ನಂತರ ನಾವು ಅಲ್ಲಿಗೆ ನಮ್ಮ ಇಡೀ ಕುಟುಂಬದೊಂದಿಗೆ ಭೇಟಿ ನೀಡುತ್ತೇವೆ. ಆಹ್ವಾನ ಪತ್ರವಿಲ್ಲದಿದ್ದರೂ ನಾನು ಅಯೋಧ್ಯೆಗೆ  ಜನವರಿ 22 ರ ನತರ ಪತ್ನಿ, ಮಕ್ಕಳು ಪೋಷಕರೊಂದಿಗೆ ಭೇಟಿ ನೀಡುವೆ ಎಂದು ಹೇಳಿದ್ದಾರೆ. 

    ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಪತ್ನಿ ದೆಹಲಿಯ  ದೇಗುಲವೊಂದರಲ್ಲಿ ಸುಂದರ ಕಾಂಡ ಪಠಣದಲ್ಲಿ ಭಾಗಿಯಾಗಿದ್ದರು. ಇನ್ನು ಎಎಪಿ ಮಿತ್ರಪಕ್ಷವಾದ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ, ಶರದ್ ಪವಾರ್,  ಉದ್ಧವ್ ಠಾಕ್ರೆ ಮುಂತಾದವರು ತಮಗೆ ಬಂದಿರುವ ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದು, ಸಮಾರಂಭಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಲೋಕಸಭೆ ಚುನಾವಣೆ ಮುಂದಿಟ್ಟುಕೊಂಡು ಜನರ ಮತ ಸೆಳೆಯಲು ಇನ್ನೂ ಸಂಪೂರ್ಣವಾಗಿ ಮಂದಿರ ನಿರ್ಮಾಣವಾಗದೇ ಇದ್ದರೂ ಉದ್ಘಾಟಿಸುವ ಮೂಲಕ ರಾಜಕೀಯ ಮಾಡುತ್ತಿದೆ ಎಂದು ಈ ನಾಯಕರು ಆರೋಪಿಸಿದ್ದಾರೆ.

    India
    Share. Facebook Twitter Pinterest LinkedIn Reddit WhatsApp Telegram Email
    Previous Articleಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಯುವಕನ ವಿರುದ್ಧ ಪ್ರಕರಣ ದಾಖಲು
    Next Article ಬಹ್ರೇನ್ ಪ್ರತಿಭೆಗಳನ್ನು ಬಳಸಿಕೊಳ್ಳಲು MAE ಏರ್‌ಕ್ರಾಫ್ಟ್ ಮ್ಯಾನೇಜ್‌ಮೆಂಟ್ ಜೊತೆ ತಮ್ಕೀನ್‌ ಪಾಲುದಾರಿಕೆಯನ್ನು ಪ್ರಕಟಿಸಿದೆ
    News Desk

    Related Posts

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    July 10, 2026

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    July 10, 2026

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    July 6, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202429 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202429 Views
    Don't Miss
    India July 10, 2026

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಮಂಗಳೂರು : ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತವಾಗಿ ಶಾಲೆ-ಕಾಲೇಜುಗಳಿಗೆ ರಜೆ…

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    July 10, 20260 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20261 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.