Close Menu

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿ ಸೇರಿದ ರಾಘವ್ ಚಡ್ಡಾ

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

     ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ

    Facebook X (Twitter) Instagram
    Trending
    • ಬಿಜೆಪಿ ಸೇರಿದ ರಾಘವ್ ಚಡ್ಡಾ
    • ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
    •  ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    • ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;
    • ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್‌ಶೋ,ಜೈಕಾರದ ಜೊತೆ ಹೂಮಳೆಗೈದ ಅಪಾರ ಜನಸಾಗರ
    BREAKING NEWS

    ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್‌ಶೋ,ಜೈಕಾರದ ಜೊತೆ ಹೂಮಳೆಗೈದ ಅಪಾರ ಜನಸಾಗರ

    News DeskBy News DeskApril 14, 2024Updated:April 15, 2024No Comments1 Min Read7 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ವೀಕ್ಷಿಸಲು ಮಂಗಳೂರಿನಲ್ಲಿ ಭಾರೀ ಜನಸ್ತೋಮ ನೆಲೆಸಿದ್ದು ಎಲ್ಲೆಲ್ಲೂ ಜೈಕಾರದ ಜೊತೆ ಹೂಮಳೆಗೈದರು. ಜೊತೆಗೆ ಮೋದಿ ಮೋದಿ ಜೈಕಾರದೊಂದಿಗೆ ಭರ್ಜರಿ ಸ್ವಾಗತ ನಡೆಯಿತು.

    ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಲ್ಲಿ ಆರಂಭವಾದ ಕಾರ್ಯಕ್ರಮವು ನವಭಾರತ ವೃತ್ತದಲ್ಲಿ ಮುಕ್ತಾಯವಾಯಿತು.

    ನಾರಾಯಣ ಗುರು ವೃತ್ತದಲ್ಲಿ ಪ್ರಧಾನಿ ಮೋದಿ ಅವರನ್ನು ಆರತಿ ವಿಧಿವಿಧಾನದ ಮೂಲಕ ಸ್ವಾಗತಿಸಲಾಯಿತು, ನಂತರ ರೋಡ್ ಶೋ ಆರಂಭಿಸುವ ಮೊದಲು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

    BJP India lok sabha election 2024 MANGALORE Narendra Modi PM MODI politics
    Share. Facebook Twitter Pinterest LinkedIn Reddit WhatsApp Telegram Email
    Previous Articleಜಿಎಸ್ಎಸ್ ಬಹ್ರೇನ್ ಬಿಲ್ಲವಾಸ್ ಸಂಘದ ನೂತನವಾಗಿ ಆಯ್ಕೆಯಾದ ಸಮಿತಿಯು ಸತ್ಯನಾರಾಯಣ ಪೂಜೆಯನ್ನು ಆಯೋಜಿಸುವ ಮೂಲಕ ಹೊಸ ಸಮಿತಿಯ ಚಟುವಟಿಕೆಗಳನ್ನು ಪ್ರಾರಂಭಿಸಿದರು
    Next Article ತಮಿಳು ಸೂಪರ್ ಸ್ಟಾರ್ ವಿಶಾಲ್ ಅತಿ ಶೀಘ್ರದಲ್ಲಿ ರಾಜಕೀಯ ಪ್ರವೇಶ 
    News Desk

    Related Posts

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

    April 21, 2026

     ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ

    April 17, 2026

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202421 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202520 Views
    Don't Miss
    Uncategorized April 24, 2026

    ಬಿಜೆಪಿ ಸೇರಿದ ರಾಘವ್ ಚಡ್ಡಾ

    ದೆಹಲಿ: ರಾಜ್ಯಸಭಾ ಸದಸ್ಯ , ಎಎಪಿ ಉಚ್ಚಾಟಿತ ಸದಸ್ಯ ರಾಘವ್ ಚಡ್ಡಾ ಬಿಜೆಪಿ ಸೇರಿದ್ದಾರೆ. ಚಡ್ಡಾ ಜೊತೆಗೆ ಆಮ್ ಆದ್ಮಿ…

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

     ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಬಿಜೆಪಿ ಸೇರಿದ ರಾಘವ್ ಚಡ್ಡಾ

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

     ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20240 Views

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.