Close Menu

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Facebook X (Twitter) Instagram
    Trending
    • ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
    • ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
    • ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » PMMVY ಯೋಜನೆಯಲ್ಲಿ ಮಹಿಳೆಯರಿಗೆ ಸಿಗುತ್ತೆ 11 ಸಾವಿರ
    Uncategorized

    PMMVY ಯೋಜನೆಯಲ್ಲಿ ಮಹಿಳೆಯರಿಗೆ ಸಿಗುತ್ತೆ 11 ಸಾವಿರ

    News DeskBy News DeskMarch 17, 2024Updated:March 17, 2024No Comments1 Min Read6 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರಿಗಾಗಿ PMMVY ಯೋಜನೆ ಆಯೋಜಿಸಿದೆ. ಈ ಯೋಜನೆಯು ದೇಶದ ಮಹಿಳೆಯರಿಗೆ ಪ್ರಯೋಜನವನ್ನ ಒದಗಿಸುತ್ತದೆ. ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿ ಗರ್ಭಿಣಿಯರಿಗೆ ವಿವಿಧ ಕಂತುಗಳಲ್ಲಿ 11 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯು ಭಾರತದ ಎಲ್ಲಾ ರಾಜ್ಯಗಳಲ್ಲಿ ಅನ್ವಯಿಸುತ್ತದೆ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರು ಅರ್ಜಿ ಸಲ್ಲಿಸಬಹುದು.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 2017 ರಲ್ಲಿ ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಮೂರು ಕಂತುಗಳಲ್ಲಿ 11,000 ಆರ್ಥಿಕ ನೆರವು ನೀಡುತ್ತಿದೆ. ಮಹಿಳೆಯ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ಕಳುಹಿಸಲಾಗುತ್ತದೆ. ಇದರಿಂದ ಮಹಿಳೆಯರು ತಮ್ಮ ಮಕ್ಕಳನ್ನು ಸರಿಯಾಗಿ ಪೋಷಿಸಬಹುದು. ಹಣಕಾಸಿನ ನೆರವಿನ ಹೊರತಾಗಿ, ಎಲ್ಲಾ ಗರ್ಭಿಣಿಯರಿಗೆ ಉಚಿತ ಔಷಧಿಗಳು, ಪ್ರೆಗ್ನೆನ್ಸಿ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆಯಂತಹ ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಮಹಿಳೆಯರು ಆನ್‌ಲೈನ್ ಮತ್ತು ಆಫ್‌ಲೈನ್ ಪ್ರಕ್ರಿಯೆಯ ಮೂಲಕ ಅರ್ಜಿ ಸಲ್ಲಿಸಬಹುದು. ಇದರ ಅಧಿಕೃತ ವೆಬ್‌ಸೈಟ್ https://pmmvy.wcd.gov.in ಆಗಿದೆ .

    India
    Share. Facebook Twitter Pinterest LinkedIn Reddit WhatsApp Telegram Email
    Previous Articleರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ
    Next Article ಹೋಳಿ ಹಬ್ಬಕ್ಕೆ ಬೆಂಗಳೂರಿನಿಂದ ವಿಶೇಷ ರೈಲು
    News Desk

    Related Posts

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    July 18, 2026

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    July 18, 2026

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    July 10, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202492 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202432 Views

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    February 24, 202631 Views
    Don't Miss
    India July 19, 2026

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ಯೋಜನೆಯಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಎರಡನೇ ಅತಿದೊಡ್ಡ 1,570 ಕೋಟಿ ರೂ.…

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    July 19, 20261 Views

    ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

    May 26, 20242 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.