Close Menu

    Subscribe to Updates

    Get the latest creative news from FooBar about art, design and business.

    What's Hot

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ

    Facebook X (Twitter) Instagram
    Trending
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    • ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;
    • ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ
    • ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್
    • ಪಶ್ಚಿಮ ಬಂಗಾಳದಲ್ಲಿ ಭೂಕಂಪ
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    • ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ
    • ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » SpaDeX ರಾಕೆಟ್ ಉಡಾವಣೆ, ಬಾಹ್ಯಾಕಾಶ ಕೇಂದ್ರ ಸ್ಥಾಪನೆಗೆ ಇಸ್ರೋ ಮೊದಲ ಹೆಜ್ಜೆ
    India

    SpaDeX ರಾಕೆಟ್ ಉಡಾವಣೆ, ಬಾಹ್ಯಾಕಾಶ ಕೇಂದ್ರ ಸ್ಥಾಪನೆಗೆ ಇಸ್ರೋ ಮೊದಲ ಹೆಜ್ಜೆ

    News DeskBy News DeskDecember 30, 2024Updated:December 30, 2024No Comments1 Min Read2 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಶ್ರೀಹರಿಕೋಟ : ಇಸ್ರೋ ವಿಶೇಷವಾಗಿ ವರ್ಕ್‌ಹಾರ್ಸ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (Workhorse Polar Satellite Launch Vehicle) ರಾಕೆಟ್ ಬಳಸಿ ಸುಮಾರು 220 ಕೆಜಿ ತೂಕದ ಬಾಹ್ಯಾಕಾಶ ನೌಕೆಗಳನ್ನು ಉಡಾವಣೆ ಮಾಡಿದೆ.

    ಬಾಹ್ಯಾಕಾಶದಲ್ಲಿ ಜೋಡಣೆಯಾಗುವ ಎರಡು ಉಪಗ್ರಹಗಳ ನಡುವೆ ವಿದ್ಯುತ್ ಶಕ್ತಿಯ ಹಂಚಿಕೆ ನಡೆಸುವುದು ಈ ಯೋಜನೆಯ ಮುಖ್ಯ ಗುರಿಗಳಲ್ಲಿ ಒಂದಾಗಿದೆ.

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organization) ತನ್ನ ಮಹತ್ವಾಕಾಂಕ್ಷೆಯ ಮಿಷನ್ PSLV C-60 ಅನ್ನು ಇಂದು (ಸೋಮವಾರ) ರಾತ್ರಿ 10:15 ಕ್ಕೆ ಪರಸ್ಪರ ಜೋಡಿಸುವ (Docking) ಮತ್ತು ಪ್ರತ್ಯೇಕಿಸುವ (Undocking) ಭಾರತದ ಸಾಮರ್ಥ್ಯವನ್ನು ಪ್ರದರ್ಶಿಸುವ ಎರಡು ಬಾಹ್ಯಾಕಾಶ ನೌಕೆಗಳನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (Satish Dhawan Space Center) ಯಶಸ್ವಿಯಾಗಿ ಉಡಾಯಿಸಿದೆ.

    ಭಾರತವು ಅಂತಹ ಅತ್ಯಾಧುನಿಕ ಬಾಹ್ಯಾಕಾಶ ತಂತ್ರಜ್ಞಾನವನ್ನು ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ.

    ISRO ROCKET SPADEX
    Share. Facebook Twitter Pinterest LinkedIn Reddit WhatsApp Telegram Email
    Previous Articleಬಹ್ರೇನ್ ಪೋಸ್ಟ್ ರಾಷ್ಟ್ರೀಯ ದಿನಾಚರಣೆಗಾಗಿ ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡುತ್ತದೆ
    Next Article ದಕ್ಷಿಣ ಕೊರಿಯಾ ವಿಮಾನ ದುರಂತ
    News Desk

    Related Posts

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    March 13, 2026

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    February 27, 2026

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    February 24, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202488 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202421 Views

    STC ಜೊತೆಗೆ ಫೆಸ್ಟಿವಲ್ ಸಿಟಿ 100,000 ಪ್ರವಾಸಿಗರನ್ನು ಆಕರ್ಷಿಸಿತು

    January 3, 202418 Views
    Don't Miss
    World March 24, 2026

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    ಟೆಹ್ರಾನ್ :  ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಅಮೆರಿಕದೊಂದಿಗೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಬರಲು ಒಪ್ಪಿಕೊಂಡಿದ್ದಾರೆ,…

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ

    ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಸೋಮಾಲಿಯ ಕಡಲ್ಗಳ್ಳರ ವಶದಲ್ಲಿದ್ದ 15 ಭಾರತೀಯರು ಸೇಫ್‌

    January 5, 20240 Views

    ಯಶ್ ಅಭಿಮಾನಿಗಳು ಮೂವರು ವಿದ್ಯುತ್​ ಶಾಕ್​ನಿಂದ ಮ್ರತಪಟ್ಟರು

    January 8, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.