Browsing: DIED

ಕೊಣಾಜೆ: ಕೊಣಾಜೆ ಗ್ರಾಮದ ನಡುಪದವಿನ ಯುವಕ ಉಮ್ಮರ್ ಎಂಬವರ ಪುತ್ರ ನೌಫಲ್(25) ಅಬುಧಾಬಿಯಲ್ಲಿ ಮೃತಪಟ್ಟಿದ್ದಾರೆ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ.