Browsing: India

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದು, ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ…

ಅಮೆರಿಕದ : ಡೊನಾಲ್ಡ್ ಟ್ರಂಪ್ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಮಾರಾಟವಾಗುವ ಐಫೋನ್‌ಗಳನ್ನು ದೇಶೀಯವಾಗಿ ತಯಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇತರ ದೇಶಗಳಲ್ಲಿ ಐಫೋನ್‌ ತಯಾರಿಕೆ ಮಾಡಿದರೆ ಶೇಕಡಾ 25ರಷ್ಟು ಸುಂಕ ವಿಧಿಸಲಾಗುವುದು ಎಂದು ಆಪಲ್‌ನ ಸಿಇಒ ಟಿಮ್…

ನವದೆಹಲಿ : ಭಾರತ ಆಪರೇಷನ್‌ ಸಿಂಧೂರ್‌ ಮೂಲಕ ಮೇ 6-7 ರಂದು ಪಾಕಿಸ್ತಾನದಲ್ಲಿದ್ದ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಿ, 100ಕ್ಕೂ ಹೆಚ್ಚು ಉಗ್ರರನ್ನು ಸಂಹಾರ ಮಾಡಿದೆ. ಭಾರತ-ಪಾಕಿಸ್ತಾನ ಗಡಿಯ ಒಟ್ಟು 26 ಸ್ಥಳಗಳಲ್ಲಿ, ಉತ್ತರದ…

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಏಪ್ರಿಲ್ 22, 2025 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಮೃತರ ೨೬ ಕುಟುಂಬಗಳಿಗೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ಒಟ್ಟು ₹1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದೆ

ಭಟ್ಕಳ: ಕೇಂದ್ರ ಸರ್ಕಾರ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳು ದೇಶ ತೊರೆಯುವಂತೆ ಸೂಚನೆ ನೀಡಿದೆ. ಕರ್ನಾಟಕದವರನ್ನು ವಿವಾಹವಾಗಿ ಇಲ್ಲೇ ನೆಲೆಸಿರುವ 50 ಮಂದಿ ಪಾಕ್ ಪ್ರಜೆಗಳು ವೀಸಾ (Visa) ರದ್ಧಾಗುವ ಆತಂಕದಲ್ಲಿದ್ದಾರೆ. ಭಾರತದ ಪೌರತ್ವಕ್ಕಾಗಿ ಅರ್ಜಿ…

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು . ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು, ಬಿರುಗಾಳಿ, ಮತ್ತು ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ದೃಢ…

ಮಂಗಳೂರು: ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಸುಮಾರು 10 ಕಿಲೋ ಮೀಟರ್‌ವರೆಗೆ ನ್ಯಾಷನಲ್ ಹೈವೇ ಬಂದ್ ಮಾಡಿ, ಪ್ರತಿಭಟನೆ ಮಾಡಲಾಗಿದೆ. ಆ್ಯಂಬುಲೆನ್ಸ್ ತೆರಳಲೂ ಜಾಗ ನೀಡದೇ,…

ನವದೆಹಲಿ: ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲೆ ನಡೆದ ತೀವ್ರ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವೆ ಭಾರತೀಯ ಜನತಾ ಪಕ್ಷದ ಮುಂದಿನ ಅಧ್ಯಕ್ಷರ…

ನವದೆಹಲಿ : ಭಾರತದಲ್ಲಿ ಹಣಕಾಸು ವರ್ಷ ಏಪ್ರಿಲ್​ 1 ರಿಂದ ಶುರುವಾಗಿ ಮಾರ್ಚ್​​ 31ರ ವೆರೆಗೆ ಕೊನೆಗೊಳ್ಳುತ್ತವೆ. ದೆಹಲಿಯಲ್ಲಿ ಏಪ್ರಿಲ್​ 1 ರಿಂದ ಹೊಸ ನಿಯಮ ಜಾರಿಯಾಗ್ತಿದೆ. ವಾಯು ಮಾಲಿನ್ಯವನ್ನು (Air pollution) ತಡೆಯುವ ನಿಟ್ಟಿನಲ್ಲಿ…

ಅಮೃತಸರ: ಡೊನಾಲ್ಡ್ ಟ್ರಂಪ್ ಅವರು ಆದೇಶದಂತೆ ಅಮೆರಿಕಾದಲ್ಲಿ ನೆಲಸಿದ್ದ ಅಕ್ರಮ ಭಾರತೀಯ ಮೂಲದ ನಿವಾಸಿಗಳ ಮೂರನೇ ತಂಡ 112 ಜನರ ಭಾರತೀಯನ್ನು ಹೊತ್ತಾ ಅಮರಿಕದ ಸೇನಾ ವಾಹನವು ಭಾನುವಾರ ರಾತ್ರಿ 10 ಗಂಟೆಗೆ ಅಮೃತಸರ ವಿಮಾನ…