Browsing: India

ಬೆಂಗಳೂರು : ರೇಣುಕಾಸ್ವಾಮಿ ಕೇಸ್ ನಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ ಹಾಗೂ ದರ್ಶನ್​ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್ ಹಾಗೂ ಪವಿತ್ರಾ ಸೇರಿದಂತೆ ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರದ…

ಮಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಹವಾಮಾನ ಇಲಾಖೆ ಭಾರೀ ಮಳೆ ಅಲರ್ಟ್ ನೀಡಿದ್ದು, ಇಂದಿನಿಂದ ಜೂನ್ 30ರ ವರೆಗೂ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು…

ಬೆಂಗಳೂರು :  ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್​ನಲ್ಲಿ ಡಿಸಿಎಂ ಪಟ್ಟದ ಪೈಪೋಟಿ ನಡೀತಿದೆ. ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ ಆಗಿದ್ದು, ಹೆಚ್ಚುವರಿ ಡಿಸಿಎಂ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಒತ್ತಾಯ ಏರುತಿದೆ. ಕೆಲವರು ಮೂವರು ಡಿಸಿಎಂ…

ನವದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು 18ನೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ವಿಪಕ್ಷಗಳ ಐಎನ್‌ಡಿಐಎ ಒಕ್ಕೂಟ ನಾಯಕರ ಸಭೆಯಲ್ಲಿ…

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿದ್ದ ಶ್ರೀಲಂಕಾ ಚೇತರಿಕೆ ಕಾಣುತ್ತಿದ್ದು, ಸಹಾಯ ಮಾಡಿದ ಭಾರತವನ್ನ ಹಾಡಿ ಹೊಗಳಿದೆ. ಎರಡು ಕಠಿಣ ವರ್ಷಗಳ ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ಚೇತರಿಸಿಕೊಂಡಿದೆ. ಭಾರತದಿಂದ ಪಡೆದ $ 3.5 ಬಿಲಿಯನ್ ಆರ್ಥಿಕ ನೆರವಿನಿಂದ…

ನವದೆಹಲಿ: ದ್ವೀಪ ರಾಷ್ಟ್ರ ತೈವಾನ್ (Taiwan) ಮತ್ತು ಭಾರತದ (India) ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಇಂದು (ಮಂಗಳವಾರ) ಚೀನಾಗೆ (China) ತಿರುಗೇಟು ನೀಡಿದೆ. ಚೀನಾದ ಟೀಕೆಗಳಿಗೆ ತಮ್ಮ ಅಧ್ಯಕ್ಷರಾಗಲೀ ಅಥವಾ ಭಾರತದ ಪ್ರಧಾನಿ ನರೇಂದ್ರ…

ಭಾರತವು ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎನ್ನುವುದು ವರದಿಯೊಂದರಿಂದ ತಿಳಿದುಬಂದಿದೆ. ಚೀನಾ ತನ್ನ ಪರಮಾಣು ಸಾಮರ್ಥ್ಯವನ್ನು ಕ್ರಮೇಣ ಹೆಚ್ಚಿಸುತ್ತಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎಸ್‌ಐಪಿಆರ್‌ಐ) ವರದಿಯಲ್ಲಿ ಇದು ಬಹಿರಂಗವಾಗಿದೆ. ವರದಿಯ ಪ್ರಕಾರ,…

ಹಾಸನ :  ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…

ಪುಣೆಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತದ ಬಳಿಕ ಎಚ್ಚೆತ್ತಿರುವ ಮಹಾರಾಷ್ಟ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯಪಾನ ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ…

ಉಕ್ರೇನ್​ ಹಾಗೂ ರಷ್ಯಾ ನಡುವಿನ ಯುದ್ಧಕ್ಕೆ ಅಂತ್ಯ ಹಾಡುವ ದೃಷ್ಟಿಯಿಂದ ಉಕ್ರೇನ್​ ಹಮ್ಮಿಕೊಂಡಿರುವ ಶಾಂತಿ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಎರಡು ದಿನಗಳ ಕಾಲ ಸಭೆ ನಡೆಯಲಿದ್ದು, ರಷ್ಯಾಗೆ ಆಹ್ವಾನ ನೀಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ,…