Browsing: India

ಈ ದಿನ ಪರಮಪೂಜ್ಯ ಸ್ವಾಮೀಜಿಗಳು ಶಿವಮೊಗ್ಗ ನಗರದ ವಿನೋಬಾ ನಗರದಲ್ಲಿರುವ ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ವಾಲ್ಮೀಕಿ ನಿಗಮದ ಅದೀಕ್ಷಕರಾಗಿರುವ ಹಾಗೂ ಹಿಂದುಳಿದ ಸಮುದಾಯದ ಕುಲಬಾಂಧವರಾದ ಶ್ರೀ ದಿವಂಗತ ಚಂದ್ರಶೇಖರ್ ಅವರ ಮನೆಗೆ ಭೇಟಿ…

ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆಯಿಂದ ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ನಿರತರಾಗಿದ್ದರು. 45 ಗಂಟೆಗಳ ಅವರ ಧ್ಯಾನ ಇಂದು ಸಂಜೆ ಮುಗಿದಿದ್ದು, ಈ 2 ದಿನಗಳ ಕಾಲ ಅವರು ಕೇವಲ ದ್ರವ ಪದಾರ್ಥವನ್ನು…

ಮನಾಮ : ಬಹ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ವಿನೋದ್ ಜಾಕೋಬ್ ಅವರನ್ನು ವಸತಿ ಮತ್ತು ನಗರ ಯೋಜನೆ ಸಚಿವೆ ಅಮ್ನಾ ಬಿಂತ್ ಅಹ್ಮದ್ ಅಲ್ ರೊಮೈಹಿ ಬರಮಾಡಿಕೊಂಡರು. ಈ ಸಂಬಂಧಗಳ ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಗಮನಿಸಿದ ಸಚಿವರು…

ಬೆಂಗಳೂರು : ಏರ್​ ಇಂಡಿಯಾ ವಿಮಾನವೊಂದರಲ್ಲಿ (Air India Flight) ಅಗ್ನಿ ಅವಘಡ ಸಂಭವಿಸಿರುವ ವರದಿಯಾಗಿದೆ. ಇಂದು (ಮೇ 17) ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ (New Delhi)  ಬೆಂಗಳೂರಿಗೆ(Bengaluru) ಬರುತ್ತಿದ್ದ ಏರ್​ ಇಂಡಿಯಾ…

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣದ(Periyapatna) ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಕಾಶ್(51) ಮತ್ತು ಪತ್ನಿ ಯಶೋಧ(48) ಮೃತರು. ಪತಿ ಹಾಗೂ ಪತ್ನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಮೃತದೇಹಗಳ…

ಮನಾಮ : 33ನೇ ಅರಬ್ ಶೃಂಗಸಭೆಯನ್ನು ಅಲ್ ಸಖೀರ್ ಅರಮನೆಯು ಬಹ್ರೇನ್ ಸಾಮ್ರಾಜ್ಯದ ಪ್ರಮುಖ ರಾಜಮನೆತನಗಳಲ್ಲಿ ಆಯೋಜಿಸಲಾಗಿದೆ. ಸಾಮ್ರಾಜ್ಯದ ದಕ್ಷಿಣ ಭಾಗದಲ್ಲಿರುವ ಅರಮನೆಯು ವ್ಯಾಪಕವಾದ ನವೀಕರಣಗಳಿಗೆ ಒಳಗಾಯಿತು ಮತ್ತು ಸೆಪ್ಟೆಂಬರ್ 16, 2003 ರಂದು HM…

ಮುಂಬೈ: ಮುಂಬೈನ ಘಾಟ್‌ಕೋಪರ್ (Ghatkopar) ಪ್ರದೇಶದಲ್ಲಿ ಸೋಮವಾರ ಬೃಹತ್ ಹೋರ್ಡಿಂಗ್ ಕುಸಿತವಾಗಿ (Hoarding Collapse) ಅದರಡಿ ಬಹಳಷ್ಟು ಜನರು ಸಿಲುಕಿದ್ದರು. ಈ ದುರಂತ ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಹೋರ್ಡಿಂಗ್ ಕುಸಿದ ಸ್ಥಳಕ್ಕೆ ತಲುಪಿ…

ನವದೆಹಲಿ: 2022ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧೀರಜ್ ವಾಧವನ್ ಅವರ ಮೇಲೆ ಸಿಬಿಐ ಚಾರ್ಜ್​ಶೀಟ್ ದಾಖಲಿಸಿದೆ. 34,000 ಕೋಟಿ ರೂ. ಡಿಎಚ್‌ಎಫ್‌ಎಲ್ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಧೀರಜ್ ವಾಧವನ್…

ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಮೇ 14ಕ್ಕೆ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆದ ರೇವಣ್ಣ ಅವರು…

ಬೆಂಗಳೂರು : ತಮ್ಮ ವೃತ್ತಿಜೀವನದ ಪ್ರಗತಿಗಾಗಿ ಅಥವಾ ವಿದ್ಯಾಭ್ಯಾಸಕ್ಕೆ ಸಾಕಷ್ಟು ಮಹಿಳೆಯರು ಸಿಲಿಕಾನ್ ಸಿಟಿಗೆ  ಬರುತ್ತಾರೆ. ಇವರೆಲ್ಲ ಪ್ರಾಣ, ಮಾನಕ್ಕಾಗಿ ಪೊಲೀಸರು ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ, ಕೊಲೆ ಮಾತ್ರ ನಿಲ್ಲುತ್ತಿಲ್ಲ. ಒಂಟಿ ಮಹಿಳೆಯ ಕುತ್ತಿಗೆ…