Browsing: India

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers Bangalore) ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ. ಇಂದಿನ TATA WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ.…

ತುಮಕೂರು : ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ…

ಬೆಂಗಳೂರು : ಲಂಚ ಸ್ವೀಕರಿಸುವಾಗ ಕೆಆರ್ ಪುರಂ(KR Puram) ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ(Lokayukta) ಬಲೆಗೆ ಬಿದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯ, ವಂಚನೆ ಪ್ರಕರಣದಲ್ಲಿ ಆರೋಪಿಯೊಬ್ಬನನ್ನ ವಶಕ್ಕೆ ಪಡೆದಿದ್ದರು.…

ಕಲಬುರಗಿ : ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ(ಮಾ.13) ಪ್ರಕಟವಾಗಿದೆ. ಈ ಮೂಲಕ ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ಲೋಕಸಭಾ ಚುನಾವಣೆಗೆ(Lok…

ಚೆನ್ನೈ: ತಮಿಳುನಾಡಲ್ಲಿ ಬಿಜೆಪಿಗೆ (BJP) ಮತ್ತಷ್ಟು ಬಲಬಂದಂತಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫ್ಯಾನ್ಸ್ ಕ್ಲಬ್‌ನ ಪ್ರಮುಖ ಮುಖಂಡರು, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (Annamalai) ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಖ್ಯಾತ ನಟ ಶರತ್ ಕುಮಾರ್ (Sarath…

ಮುಂಬೈ: ರಿಲಯನ್ಸ್ ಫೌಂಡೇಶನ್‌ನ (Reliance Foundation) ಅಧ್ಯಕ್ಷೆ ನೀತಾ ಮುಕೇಶ್ ಅಂಬಾನಿ (Nita Mukesh Ambani) ಅವರ ಸಾಧನೆಗೆ ಮತ್ತೊಂದು ಗೌರವ ಸಂದಿದೆ. ಮಿಸ್ ವರ್ಲ್ಡ್ ಫೌಂಡೇಶನ್ಸ್ ಹ್ಯೂಮಾನಿಟೇರಿಯನ್ ಅವಾರ್ಡ್ (Miss World Foundations Humanitarian…

ಬೆಂಗಳೂರು: ಬಿಜೆಪಿಯಲ್ಲಿ ಲೋಕಸಭಾ ಚುನಾವಣೆಯ (Loksabha Election 2024) ಟಿಕೆಟ್ ಕಗ್ಗಂಟು ಉಂಟಾಗಿದ್ದು, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳ (Karnataka BJP Candidates) ಹೆಸರು ಘೋಷಣೆ ಆಗಿಲ್ಲ. ಸೋಮವಾರ ಈ ಸಂಬಂಧ ದೆಹಲಿಯಲ್ಲಿ…

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಪೂರ್ವ ವಿವಾಹವು ಸದ್ಯದ ಟ್ರೆಂಡಿಂಗ್…

ಬೆಂಗಳೂರು :  ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ…

ಗದಗ : ಅಂಗನವಾಡಿ ಮಕ್ಕಳ ಜೀವದ ಜೊತೆ‌ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಚೆಲ್ಲಾಟವಾಡುತ್ತಿದ್ದು, ಮಕ್ಕಳಿಗೆ ಸಂಪೂರ್ಣ ಕಳಪೆ ಆಹಾರ ಪೂರೈಕೆ ಮಾಡಿದ ಘಟನೆ ಗದಗ(Gadag) ನಗರದ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿ ಬೆಳಕಿಗೆ…