Browsing: India

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 13 ಮತ್ತು 14 ರಂದು ಯುಎಇಗೆ ಭೇಟಿ ನೀಡಲಿದ್ದಾರೆ. ಅವರು ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಮೊದಲ ದಿನ ಅಬುಧಾಬಿಯ ಜಾಯೆದ್…

ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಭಾರತದ ಗಣರಾಜ್ಯೋತ್ಸವ ದಿನಾಚರಣೆಯಂದು ಕಳುಹಿಸಿದ ಶುಭಾಶಯಕ್ಕೆ ಭಾರತದ ರಾಷ್ಟ್ರಪತಿ ಶ್ರೀ ದ್ರೌಪದಿ…

ನವದೆಹಲಿ: ಸಂಸತ್‌ನಲ್ಲಿ ನಡೆದ ಭಾಷಣದಲ್ಲಿ ನನ್ನನ್ನ ನಾನು ಬದಲಾಯಿಸಿಕೊಳ್ಳಲು ಆಗಲ್ಲ ಎನ್ನುತ್ತಾ ರಾಜ್ಯಸಭೆಯಲ್ಲಿ ಎಲ್ಲರ ಮುಂದೆ ಜಯಾ ಬಚ್ಚನ್ ಕೈಮುಗಿದಿದ್ದಾರೆ. ನನಗೆ ಮುಂಗೋಪ ಜಾಸ್ತಿ ಆದರೆ ಯಾರನ್ನೂ ನೋಯಿಸುವ ಉದ್ದೇಶವಿಲ್ಲ ಎಂದು ಸ್ಪಷ್ಟತೆ ನೀಡಿದ್ದಾರೆ. ಈ…

ಕೇಂದ್ರ ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡುತ್ತಿದೆ . ವಿಶ್ವಕರ್ಮ ಯೋಜನೆ ಅಡಿಯಲ್ಲಿ ಈ ಸೌಲಭ್ಯ ಸಿಗಲಿದೆ. ಕೇಂದ್ರವೂ ಇದಕ್ಕಾಗಿ 20 ಸಾವಿರದವರೆಗೆ ಸಾಲ ನೀಡುತ್ತಿದೆ. ಈ ಹಣದಲ್ಲಿ ನೀವು ಹೊಲಿಗೆ ಯಂತ್ರದ ಅಂಗಡಿಯನ್ನು…

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಪಡೆಯಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ 400ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಅಂತ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ…

ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಆರಂಭವಾಗುತ್ತಿದೆ. ನಮ್ಮ ಮೆಟ್ರೋ ಹಳದಿ ಕಾರಿಡಾರ್ ಹೊಸ ಮೈಲಿಗಲ್ಲು ಸೃಷ್ಟಿಸಲು ಸಿದ್ಧವಾಗಿದೆ. ಚೀನಾದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಗೆ ಮೊದಲ ಚಾಲಕ ರಹಿತ ರೈಲು ಹೊರಟಿದೆ. ಆ ರೈಲು ಚೆನ್ನೈ…

ಭೋಪಾಲ್: ಮಧ್ಯಪ್ರದೇಶದ ಹರ್ದದ ಬೈರಾಗರ್ ಪ್ರದೇಶದ ಮಗರ್ಧ ರಸ್ತೆಯ ಬಳಿ ಇರುವ ಕಟ್ಟಡದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ನಡೆದ ಬಾರಿ ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಸುಮಾರು 100 ಕ್ಕೂ…

ನವದೆಹಲಿ :  ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಕರ್ನಾಟಕದಲ್ಲಿ ಪ್ರತಿಭಟನೆ ಮಾಡಿದ್ದು, ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್​ ವಿರುದ್ಧ ಬಿಜೆಪಿ ನಾಯಕರು ಹರಿಹಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇಂದು…

ನವದೆಹಲಿ: ಎಎಪಿ ಅಧ್ಯಕ್ಷ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸತತ ಐದು ಬಾರಿ ಅಬಕಾರಿ ನೀತಿ ಪ್ರಕರಣದ ತನಿಖೆಯ ಭಾಗವಾಗಿ 5 ಬಾರಿ ಸಮನ್ಸ್ ನೀಡಿದರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯದ…

ದಕ್ಷಿಣ ಕನ್ನಡ: ಪದ್ಮ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿನಾಡು ಕಾಸರಗೋಡಿನ ರೈತನನ್ನು ಅರಸಿ ಬಂದಿದೆ. ಗ್ರೋ ಬ್ಯಾಗ್ ನಲ್ಲಿ ಭತ್ತದ ತಳಿಗಳನ್ನು ಪೋಷಿಸಿ ಸಂರಕ್ಷಿಸುತ್ತಿರುವ ಈ ಕೃಷಿಕನಿಗೆ ಪದ್ಮ ಪ್ರಶಸ್ತಿಯ ಅದೃಷ್ಟ ಬಾಗಿಲು ತೆರೆದಿದೆ.…