Browsing: India

ಪಟಿಯಾಲ: 10 ವರ್ಷದ ಬಾಲಕಿ ಮಾನ್ವಿ ಪಾಲಿಗೆ ಹುಟ್ಟುಹಬ್ಬ ಮರಣ ದಿನವಾಗಿದೆ. ಆನ್ ಲೈನ್ ಮೂಲಕ ಬಂದ ಬರ್ತ್ ಡೇ ಕೇಕ್ ಬಾಲಕಿಗೆ ಯಮಪಾಷಣವಾಗಿದೆ. ಪಂಜಾಬ್ ನ ಪಟಿಯಾಲದಲ್ಲಿ ಕಳೆದ ವಾರ 10 ವರ್ಷದ ಬಾಲಕಿ…

ನವದೆಹಲಿ: ಪರಸ್ಪರ ಭ್ರಷ್ಟಾಚಾರವನ್ನು ಮುಚ್ಚಿ ಹಾಕಿಕೊಳ್ಳಲು ವಿಪಕ್ಷಗಳೆಲ್ಲಾ ಸೇರಿ INDI ಒಕ್ಕೂಟವನ್ನು ರಚಿಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕಿಡಿಕಾರಿದರು. ನಮೋ ಅಪ್ಲಿಕೇಶನ್ ಮೂಲಕ ಕೇರಳ ಘಟಕದ ಬೂತ್ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ (BJP) ತನ್ನ 5ನೇ ಪಟ್ಟಿಯಲ್ಲಿ 11 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೆಲವು ಅಚ್ಚರಿ ವ್ಯಕ್ತಿಗಳಿಗೆ ಟಿಕೆಟ್​ ನೀಡಿದೆ. ಪಶ್ಚಿಮ ಬಂಗಾಳದ…

ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರಿಗಾಗಿ PMMVY ಯೋಜನೆ ಆಯೋಜಿಸಿದೆ. ಈ ಯೋಜನೆಯು ದೇಶದ ಮಹಿಳೆಯರಿಗೆ ಪ್ರಯೋಜನವನ್ನ ಒದಗಿಸುತ್ತದೆ. ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿ ಗರ್ಭಿಣಿಯರಿಗೆ ವಿವಿಧ ಕಂತುಗಳಲ್ಲಿ 11…

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers Bangalore) ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ. ಇಂದಿನ TATA WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ.…

ತುಮಕೂರು : ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ…

ಬೆಂಗಳೂರು : ಲಂಚ ಸ್ವೀಕರಿಸುವಾಗ ಕೆಆರ್ ಪುರಂ(KR Puram) ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ(Lokayukta) ಬಲೆಗೆ ಬಿದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯ, ವಂಚನೆ ಪ್ರಕರಣದಲ್ಲಿ ಆರೋಪಿಯೊಬ್ಬನನ್ನ ವಶಕ್ಕೆ ಪಡೆದಿದ್ದರು.…

ಕಲಬುರಗಿ : ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ(ಮಾ.13) ಪ್ರಕಟವಾಗಿದೆ. ಈ ಮೂಲಕ ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ಲೋಕಸಭಾ ಚುನಾವಣೆಗೆ(Lok…

ಚೆನ್ನೈ: ತಮಿಳುನಾಡಲ್ಲಿ ಬಿಜೆಪಿಗೆ (BJP) ಮತ್ತಷ್ಟು ಬಲಬಂದಂತಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫ್ಯಾನ್ಸ್ ಕ್ಲಬ್‌ನ ಪ್ರಮುಖ ಮುಖಂಡರು, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (Annamalai) ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಖ್ಯಾತ ನಟ ಶರತ್ ಕುಮಾರ್ (Sarath…

ಮುಂಬೈ: ರಿಲಯನ್ಸ್ ಫೌಂಡೇಶನ್‌ನ (Reliance Foundation) ಅಧ್ಯಕ್ಷೆ ನೀತಾ ಮುಕೇಶ್ ಅಂಬಾನಿ (Nita Mukesh Ambani) ಅವರ ಸಾಧನೆಗೆ ಮತ್ತೊಂದು ಗೌರವ ಸಂದಿದೆ. ಮಿಸ್ ವರ್ಲ್ಡ್ ಫೌಂಡೇಶನ್ಸ್ ಹ್ಯೂಮಾನಿಟೇರಿಯನ್ ಅವಾರ್ಡ್ (Miss World Foundations Humanitarian…