Browsing: India

ಭಾರತದ ಹಿರಿಯ ಟೆನಿಸ್​ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಓಪನ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. 43 ವರ್ಷದ ಕನ್ನಡಿಗ ಬೋಪಣ್ಣ ತಮ್ಮ ಜೊತೆಗಾರ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್-2024 ಪುರುಷರ ಡಬಲ್ಸ್​ನಲ್ಲಿ ಚಾಂಪಿಯನ್ ಆಗಿ…

ನವದೆಹಲಿ : ಭಾರತದ ಟಾಟಾ ಸಮೂಹ ಮತ್ತು ಫ್ರಾನ್ಸ್‌ನ ಏರ್‌ಬಸ್ ನಾಗರಿಕ ಹೆಲಿಕಾಪ್ಟರ್‌ಗಳನ್ನು ಒಟ್ಟಿಗೆ ತಯಾರಿಸುವ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಶುಕ್ರವಾರ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ…

KKRTC Recruitment 2024: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್​​ ಹುದ್ದೆಗಳು ಖಾಲಿ ಇದ್ದು,…

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ನೆರವಿಗೆ ಮುಂದಾಗಿದ್ದು, ಬ್ರಾಹ್ಮಣ ವಿದ್ಯಾರ್ಥಿಗಳಿಗೆ 1 ಲಕ್ಷದ ವರೆಗೆ ಸಾಂದೀಪನಿ ಶಿಷ್ಯ ವೇತನ, ಸ್ವಾವಲಂಬಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಜನವರಿ 31 ಅರ್ಜಿ…

ಮನಾಮ : ಭಾರತದ 75 ನೇ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಸ್ವಾಗತ ಸಮಾರಂಭದಲ್ಲಿ ಬಹರೈನಿನ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಅಬ್ದುಲ್ಲತೀಫ್ ಬಿನ್ ರಶೀದ್ ಅಲ್ ಝಯಾನಿ ಭಾಗವಹಿಸಿದರು. ಈ…

ದೆಹಲಿ: ಭಾರತ 75ನೇ ವರ್ಷದ ಗಣರಾಜ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತ ಪ್ರಜಾಪ್ರಭುತ್ವದ ತಾಯಿ ಎಂದಿದ್ದಾರೆ. ಮಹಾತ್ಮಾ…

ಹರಿಯಾಣ: ಇಡೀ ದೇಶವು ರಾಮ್ ಲಲ್ಲಾನ ( Ram Lalla) ಪ್ರಾಣ ಪ್ರತಿಷ್ಠಾ (Pran Pratishtha) ಸಮಾರಂಭವನ್ನು ಆಚರಿಸಿದೆ. ಈ ವಿಶೇಷ ಸಂದರ್ಭದಲ್ಲಿ ದೇಶದ ಹಲವೆಡೆ ಹಲವು ಹಬ್ಬದಾಚರಣೆ ಮಾಡಲಾಗಿದೆ. ಹರಿಯಾಣದ ಭಿವಾನಿಯಲ್ಲಿ ರಾಮಲೀಲಾ (Ram…

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ಹೊಸ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕ್ಯಾಂಪಸ್ ಉದ್ಘಾಟನೆ ನಂತರ ಮಾತನಾಡಿದ ಅವರು, ಈ ಸೌಲಭ್ಯವು ನಾವೀನ್ಯತೆ ಮತ್ತು ವಾಯುಯಾನದಲ್ಲಿ…

ಭಾರತದ : ಮಂಗಳವಾರ ಮುಂಬೈನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಾಣಿಜ್ಯ ವಿಮಾನದಲ್ಲಿ ಡೋರ್ ಲಾಕ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ನಂತರ ಸುಮಾರು ಎರಡು ಗಂಟೆಗಳ ಕಾಲ ವಿಮಾನದ ಶೌಚಾಲಯದಲ್ಲಿ ಸಿಲುಕಿಕೊಂಡರು. “ಪ್ರಯಾಣಿಕರಿಗೆ ಸಂಪೂರ್ಣ…

ಬೆಂಗಳೂರು : ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು,…