Browsing: India

ಕರ್ನಾಟಕ : ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ (Uttara Kannada), ಉಡುಪಿ (Udupi) ಹಾಗೂ ದಕ್ಷಿಣ ಕನ್ನಡದಲ್ಲಿ (Dakshina Kannada) ಭಾರೀ ಮಳೆ ಸುರಿಯುತ್ತಿದೆ. ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ…

ಮಂಗಳೂರು: ರೋಗಿಗಳ ನಿರ್ವಹಣೆ, ಆರೈಕೆ ಮತ್ತು ಚಿಕಿತ್ಸೆ ಕುರಿತು ಪ್ರಮಾಣೀಕೃತ ತರಬೇತಿಯನ್ನು ಒದಗಿಸುವ ಮೂಲಕ ಹಿರಿಯರಿಗೆ ಸೇವೆ ಸಲ್ಲಿಸುವುದು ಕೋರ್ಸ್‌ ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಕೋರ್ಸ್‌ಗಳು ಪ್ರಾರಂಭವಾಗಲಿದೆ ನಗರದ ಎ.ಜೆ. ಆಸ್ಪತ್ರೆ…

ಹೈದೆರಾಬಾದ್ : ದಂಪತಿ ಪ್ರಯಾಣಿಸಿದ ಕೋಚ್‌ನಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಬಳಸಿದ ನ್ಯಾಪ್‌ಕಿನ್‌ಗಳು ಮತ್ತು ಇತರ ಅನುಪಯುಕ್ತ ವಸ್ತುಗಳು ತುಂಬಿದ್ದವು ಎಂದು ಆರೋಪಿಸಲಾಗಿದೆ. ಇದರಿಂದಾಗಿ ದಂಪತಿಗೆ ವಿಮಾನದಲ್ಲಿ ತುಂಬಾ ಅಹಿತಕರ ಪ್ರಯಾಣದ ಅನುಭವವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.…

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬನಶಂಕರಿಯಲ್ಲಿರುವ ಅಪರ್ಣಾ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ವರೆಗೂ ಆಪ್ತರಿಗೆ, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ…

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗಿದೆ. ಇಂದು ಮುಂಜಾನೆಯಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ನಾಗೇಂದ್ರರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು 2 ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ…

ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ನಿವಾಸಿಗಳಾದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದು , ಸ್ಫೋಟದ ರಭಸಕ್ಕೆ…

ಮಾಸ್ಕೋ : ನರೇಂದ್ರ ಮೋದಿ ಮಾಸ್ಕೋದಲ್ಲಿ ಪುಟಿನ್ ಅವರನ್ನು ಭೇಟಿಯಾದರು. ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ನಂತರ ಪ್ರಧಾನಿ ಮೋದಿಯವರ ಮೊದಲ ರಷ್ಯಾ ಭೇಟಿ ಇದಾಗಿದೆ. ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳು ಮತ್ತು ಅಮೆರಿಕದ…

ಮಂಗಳೂರು :ಬೋಳೂರಿನ ಜಾರಂದಾಯ ದೈವ ಸ್ಥಾನ ಮತ್ತು ಬೋಳೂರು ಬಿಲ್ಲವ ಗ್ರಾಮ ಸಮಿತಿಯ  ಆಶ್ರಯದಲ್ಲಿ , ಶ್ರೀ ನಾರಾಯಣ ಗುರು ಎಜುಕೇಷನಲ್  ಚಾರಿಟಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ , ಆರ್ಥಿಕವಾಗಿ ಹಿಂದುಳಿದ, ವಿಧ್ಯಾಭ್ಯಾಸದಲ್ಲಿ ನಿಪುಣರಾಗಿರುವ 33 ವಿದ್ಯಾರ್ಥಿಗಳಿಗೆ…

ಬಂಟ್ವಾಳ: ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ‌ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟಿದ್ದಾರೆ

ಬೆಂಗಳೂರು : ಇಂದು ರಾಜ್ಯಾದ್ಯಂತ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು 35 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ಟು 0-1 ವರ್ಷದ ಮೂವರು 1-18 ವರ್ಷದ 48 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 108…