Browsing: INDIGO

ವಿಮಾನ(Flight) ಹತ್ತುವ ಮುಂಚೆ ಭಾಂಗ್ ಕುಡಿದಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿ ವಿಮಾನದ ಬಾಗಿಲು ತೆಗೆಯಲು ಯತ್ನಿಸಿರುವ ಘಟನೆ ನಡೆದಿದೆ. ಇಂದೋರ್​ನಿಂದ ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ವಿಮಾನವು ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ…