Browsing: MANGALORE

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದ .ಕ. ಜಿಲ್ಲೆಯಲ್ಲಿರುವ ಎಲ್ಲ ಸೇತುವೆಗಳ ಸುಸ್ಥಿರತೆ ಬಗ್ಗೆ ಪರಿಶೀಲಿಸಿ, ಧೃಢೀಕರಣವನ್ನು ಆ.10ರೊಳಗೆ ನೀಡುವಂತೆ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ , ರಾಷ್ಟ್ರೀಯ ಹೆದ್ದಾರಿ,…

ಮಲೆನಾಡು, ಕರಾವಳಿ ಕರ್ನಾಟಕಗಳಲ್ಲಿ ಭಾರೀ ಮಳೆ , ಮುಂಗಾರು ಮಳೆ ಉತ್ತರ ಕರ್ನಾಟಕ ಭಾಗದಲ್ಲೂ ಸುರಿಯುತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಬೆಳಗಾವಿ ಹಾಗೂ ಖಾನಾಪುರದಲ್ಲಿ ಮುಂದಿನ 48 ಗಂಟೆಗಳ…

ಮಂಗಳೂರು : ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್‌ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್‌ಗಳನ್ನು ಸಂಚಾರ ನಿಷೇದ ಮಾಡಿರುವುದರಿಂದಾಗಿ ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಹಾಗು ಸಹಸ್ರಾರು ಜನರು ಸಮಸ್ಯೆಗೆ ಸಿಲುಕಿದ್ದಾರೆ, ಜನ ಜೀವನ…

ಮಂಗಳೂರು: ದೊಡ್ಡತಪ್ಪಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48(75)ರ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಗುಡ್ಡ ಕುಸಿತ‌ ಉಂಟಾಗಿದ್ದು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ರಸ್ತೆಯಲ್ಲಿಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ…

ಉಡುಪಿ: ಇನ್ಸ್ಟಾಗ್ರಾ ಮ್‌ನಲ್ಲಿ 90 ಸಾವಿರ ಫಾಲೋವರ್ಸ್‌ ಹೊಂದಿ ಖ್ಯಾತಿ ಗಳಿಸಿದ್ದ  ಉಡುಪಿಯ ಅಂಬಲಪಾಡಿ ಗಾಂಧಿನಗರದ ಕಂಟೆಂಟ್ ಕ್ರಿಯೇಟರ್  ಅಶ್ವಿನಿ ಶೆಟ್ಟಿ ನಿಧನರಾಗಿದ್ದಾರೆ. ಮನೆಯಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ…

ಮಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಹವಾಮಾನ ಇಲಾಖೆ ಭಾರೀ ಮಳೆ ಅಲರ್ಟ್ ನೀಡಿದ್ದು, ಇಂದಿನಿಂದ ಜೂನ್ 30ರ ವರೆಗೂ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು…

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ವೀಕ್ಷಿಸಲು ಮಂಗಳೂರಿನಲ್ಲಿ ಭಾರೀ ಜನಸ್ತೋಮ ನೆಲೆಸಿದ್ದು ಎಲ್ಲೆಲ್ಲೂ ಜೈಕಾರದ ಜೊತೆ ಹೂಮಳೆಗೈದರು. ಜೊತೆಗೆ ಮೋದಿ ಮೋದಿ ಜೈಕಾರದೊಂದಿಗೆ ಭರ್ಜರಿ ಸ್ವಾಗತ ನಡೆಯಿತು. ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಲ್ಲಿ…

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಸುರತ್ಕಲ್ ಮೂಲದ ಯುವಕ ಈ ವಿಡಿಯೋ ಮಾಡಿದ್ದು ಎನ್ನಲಾಗುತ್ತಿದೆ. ಎನ್​ಎಸ್​ಯುಐ ನೀಡಿದ ದೂರಿನ ಮೇರೆಗೆ…

ದಕ್ಷಿಣ ಕನ್ನಡ: ಮಂಗಳೂರಿನ ಪಣಂಬೂರ್ ಬೀಚ್ ಬಳಿ. ವರ್ಷದ ಕೊನೆಯ ದಿನ ಸೂರ್ಯಾಸ್ತವನ್ನು ಕಾಣುತ್ತಾ ಜನ 2023ಕ್ಕೆ ವಿದಾಯ ಕೋರಿದ್ದಾರೆ. ಕಡಲ ಅಲೆಯಲ್ಲಿ ಆಟ ಆಡುತ್ತಾ, ಸೂರ್ಯಾಸ್ತಮಾನ ಆಗಲು ಕಾದುಕುಳಿತಿದ್ದ ಜನರು, ಸೂರ್ಯ ಅಸ್ತಂಗತನಾಗುವ ಸುಳಿವು…