Browsing: Russia

ಮಾಸ್ಕೋ : ಪೂರ್ವ ರಶ್ಯದ ಕಮ್ಚಾಟ್ಕಾ ಪರ್ಯಾಯ ದ್ವೀಪದಲ್ಲಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್‍ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. 19 ಪ್ರವಾಸಿಗರು ಮತ್ತು ಮೂವರು ಸಿಬ್ಬಂದಿಗಳಿದ್ದ ಎಂಐ-8 ಹೆಲಿಕಾಪ್ಟರ್ ಟೇಕ್‍ಆಫ್ ಆದ ಕೆಲಕ್ಷಣಗಳಲ್ಲೇ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿತ್ತು

ಮಾಸ್ಕೋ : ನರೇಂದ್ರ ಮೋದಿ ಮಾಸ್ಕೋದಲ್ಲಿ ಪುಟಿನ್ ಅವರನ್ನು ಭೇಟಿಯಾದರು. ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ನಂತರ ಪ್ರಧಾನಿ ಮೋದಿಯವರ ಮೊದಲ ರಷ್ಯಾ ಭೇಟಿ ಇದಾಗಿದೆ. ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳು ಮತ್ತು ಅಮೆರಿಕದ…

ನವದೆಹಲಿ : ರಕ್ಷಣಾ ವಲಯದಲ್ಲಿ ಭಾರತ ಮತ್ತು ರಷ್ಯಾ ನಡುವಿನ ಸಹಕಾರವನ್ನು ಹೆಚ್ಚಿಸುವ ವಿಧಾನಗಳ ಕುರಿತು ಚರ್ಚಿಸಲು ಭಾರತ-ರಷ್ಯಾ ಅಂತರ ಸರ್ಕಾರಿ ಆಯೋಗದ ಉಪ-ಕಾರ್ಯಕಾರಿ ಗುಂಪಿನ ಸಭೆಯನ್ನು ನಡೆಸುವುದಾಗಿ ಭಾರತೀಯ ಸೇನೆಯು ಘೋಷಿಸಿತು. ಭಾರತದ ರಾಜಧಾನಿಯಲ್ಲಿ…

ಮಾಸ್ಕೋ : ಇತ್ತೀಚಿನ ವಾರಗಳಲ್ಲಿ ರಷ್ಯಾದ ಆರ್ಕ್ಟಿಕ್‌ನಲ್ಲಿ ಕಾಡುತ್ತಿರುವ ಕಾಡ್ಗಿಚ್ಚುಗಳು ಹೊಗೆ ಮತ್ತು ಹಸಿರುಮನೆ ಅನಿಲಗಳ ಗಣನೀಯ ಪ್ರಮಾಣದ ಹೊರಸೂಸುವಿಕೆಗೆ ಕಾರಣವಾಗಿವೆ. ಯುರೋಪಿಯನ್ ಒಕ್ಕೂಟದ ಭಾಗವಾಗಿರುವ ಕೋಪರ್ನಿಕಸ್ ಅಟ್ಮಾಸ್ಫಿಯರ್ ಮಾನಿಟರಿಂಗ್ ಸರ್ವಿಸ್, ಈ ಬೆಂಕಿಗಳು ಪ್ರಾಥಮಿಕವಾಗಿ…

ಉಕ್ರೇನ್​ ಹಾಗೂ ರಷ್ಯಾ ನಡುವಿನ ಯುದ್ಧಕ್ಕೆ ಅಂತ್ಯ ಹಾಡುವ ದೃಷ್ಟಿಯಿಂದ ಉಕ್ರೇನ್​ ಹಮ್ಮಿಕೊಂಡಿರುವ ಶಾಂತಿ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಎರಡು ದಿನಗಳ ಕಾಲ ಸಭೆ ನಡೆಯಲಿದ್ದು, ರಷ್ಯಾಗೆ ಆಹ್ವಾನ ನೀಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ,…