Browsing: WAYANAD

ಬೆಂಗಳೂರ್ : ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮ ಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ…

ವಯನಾಡ್ ಭೂಕುಸಿತದಿಂದ 11ನೇ ದಿನ ವೇಳೆ ನಾಲ್ಕು ಶವಗಳು ಪತ್ತೆಯಾಗಿದ್ದಾರೆ, 131 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಜಿಲ್ಲಾಡಳಿತವು ಪೀಡಿತ ಪ್ರದೇಶಗಳಲ್ಲಿ ಬದುಕುಳಿದವರನ್ನು ಮತ್ತು ನಾಪತ್ತೆಯಾಗಿರುವ ಶವಗಳನ್ನು ಪತ್ತೆ ಹಚ್ಚಲು ಅಂತಿಮ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಪ್ರಧಾನಿ…

ಹೈದರಾಬಾದ್ : ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದ ಸಂತ್ರಸ್ತರಿಗೆ ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ, ನಟ ರಾಮಚರಣ್ ರವಿವಾರ 1 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ. ಸಂತ್ರಸ್ತರಿಗೆ ನೆರವು ನೀಡಲು ನಾನು ಹಾಗೂ ರಾಮ್‌ಚರಣ್ ಒಟ್ಟಾಗಿ…

ವಯನಾಡ್: ಕೇರಳ ವಯನಾಡ್ ಭೂ ಕುಸಿತದಲ್ಲಿ ಮೃತಪಟ್ಟಿರುವವರ ಸಂಖ್ಯೆ 344ಕ್ಕೆ ಏರಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಡೀಪ್ ಸರ್ಚ್ ರೇಡಾರ್ ಗಳನ್ನು ರವಾನಿಸುವಂತೆ ಕೇಂದ್ರ ಸರಕಾರಕ್ಕೆ ಕೇರಳ ಸರಕಾರ ಮನವಿ ಮಾಡಿದೆ. ಉತ್ತರ ಕಮಾಂಡ್…

ವಯನಾಡ್‌ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು…

ಚೆನ್ನೈ : ವಯಾನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇರಳಕ್ಕೆ 5 ಕೋಟಿ ರೂ. ನೆರವು ನೀಡಿದ್ದಾರೆ. ಚೆನ್ನೈ ಮುಖ್ಯ ಮಂತ್ರಿ ಸ್ಟಾಲಿನ್ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ತಮಿಳುನಾಡು…

ಹೊಸದಿಲ್ಲಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ…