ನವದೆಹಲಿ: ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿ ವಿರುದ್ಧ ನಡೆದ ಹಿಂಸಾತ್ಮಕ ರೂಪ ಘಟನೆಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಉದ್ರಿಕ್ತರು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. .
ಸಿಪಿಐ(ಎಂ) (CPI(M)) ಪಕ್ಷ ಇಂದು ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಕಳವಳ ವ್ಯಕ್ತಪಡಿಸಿ, ಆದಷ್ಟು ಬೇಗ ಇಂತಹ ಘಟನೆಗಳನ್ನು ನಿಲ್ಲಿಸಬೇಕೆಂದು ಬಾಂಗ್ಲಾದೇಶ ಮಧ್ಯಂತರ ಸರ್ಕಾರಕ್ಕೆ ಮನವಿ ಮಾಡಿದೆ.