ವಯನಾಡ್: ಕೇರಳ ವಯನಾಡ್ ಭೂ ಕುಸಿತದಲ್ಲಿ ಮೃತಪಟ್ಟಿರುವವರ ಸಂಖ್ಯೆ 344ಕ್ಕೆ ಏರಿದೆ.
ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಡೀಪ್ ಸರ್ಚ್ ರೇಡಾರ್ ಗಳನ್ನು ರವಾನಿಸುವಂತೆ ಕೇಂದ್ರ ಸರಕಾರಕ್ಕೆ ಕೇರಳ ಸರಕಾರ ಮನವಿ ಮಾಡಿದೆ.
ಉತ್ತರ ಕಮಾಂಡ್ ನಿಂದ ಒಂದು ಕ್ಸೇವರ್ ರೇಡಾರ್ ಹಾಗೂ ದಿಲ್ಲಿಯ ತಿರಂಗ ಮೌಂಟೇನ್ ರೆಸ್ಕ್ಯೂ ಆರ್ಗನೈಸೇಷನ್ ನಿಂದ ನಾಲ್ಕು ರೀಕೊ ರಡಾರ್ ಗಳನ್ನು ಭಾರತೀಯ ವಾಯು ಪಡೆ ಏರ್ ಲಿಫ್ಟ್ ಮೂಲಕ ವಯನಾಡ್ ಗೆ ರವಾನಿಸಿವೆ