Close Menu

    Subscribe to Updates

    Get the latest creative news from FooBar about art, design and business.

    What's Hot

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    Facebook X (Twitter) Instagram
    Trending
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    • ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » UPSC ಅಂಕಪಟ್ಟಿ ಬಿಡುಗಡೆ
    Uncategorized

    UPSC ಅಂಕಪಟ್ಟಿ ಬಿಡುಗಡೆ

    News DeskBy News DeskApril 19, 2024Updated:April 19, 2024No Comments1 Min Read3 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC) ಆಯ್ಕೆಯಾಗುವುದು ಲಕ್ಷಾಂತರ ಜನರ ಕನಸು. ಆದರೆ ಇದನ್ನು ಸಾಧಿಸುವುದು ಅಷ್ಟು ಸುಲಭವಲ್ಲ. ಲಕ್ಷಗಟ್ಟಲೆ ಜನ ಪ್ರಿಲಿಮ್ಸ್ (Prelims) ಬರೆದರೆ ನೂರಾರು ಮಂದಿ ಮಾತ್ರ ಸಿವಿಲ್​ ಸೇವೆಗೆ (Civil Service) ಆಯ್ಕೆಯಾಗುತ್ತಾರೆ.

    ಯುಪಿಯ ಆದಿತ್ಯ ಶ್ರೀವಾಸ್ತವ (Adithya Srivastav) ಪ್ರಥಮ ರ‍್ಯಾಂಕ್ ಪಡೆದರೆ, ಒಡಿಶಾದ ಅನಿಮೇಶ್ ಪ್ರಧಾನ್ ದ್ವಿತೀಯ ಹಾಗೂ ಪಾಲಮೂರಿನ ಡೋಣೂರು ಅನನ್ಯಾ ರೆಡ್ಡಿ ದೇಶದಲ್ಲೇ ತೃತೀಯ ರ‍್ಯಾಂಕ್‌ ಪಡೆದು ಸುದ್ದಿಯಾಗಿದ್ದರು. ಇದೀಗ ಟಾಪರ್‌ಗಳು ಪಡೆದಿರುವ ಈ ಅಂಕಗಳತ್ತಾ ಕಣ್ಣಾಡಿಸಿದರೆ ಸಿವಿಲ್ಸ್ ಪರೀಕ್ಷೆ ಎಷ್ಟು ಕಠಿಣ ಎಂಬುದು ಅರ್ಥವಾಗುತ್ತದೆ.

    ಶ್ತೀವಾಸ್ತವ್ ನಂತರ ಎರಡನೇ ರ‍್ಯಾಂಕ್ ಪಡೆದ ಒಡಿಶಾದ ಅನಿಮೇಶ್ ಪ್ರಧಾನ್ 1067 ಅಂಕ (892, 175) ಗಳಿಸಿದ್ದಾರೆ. ಇನ್ನು ಮೊದಲ ಪ್ರಯತ್ನದಲ್ಲಿ ತೃತೀಯ ಸ್ಥಾನ ಪಡೆದ ತೆಲಂಗಾಣದ ಡೋಣೂರು ಅನನ್ಯ ರೆಡ್ಡಿ (ಇಡಬ್ಲ್ಯುಎಸ್ ಕೋಟಾ) 1065 ಅಂಕ (875, 190) ಪಡೆದಿದ್ದಾರೆ. ಪಿ.ಕೆ.ಸಿದ್ಧಾರ್ಥ್ ರಾಮ್‌ಕುಮಾರ್ 1059 ಅಂಕ (874, 185), ಹಾನಿ 1049 ಅಂಕ (856, 193), ಸೃಷ್ಟಿ ದಾಬಸ್ 1048 ಅಂಕ (862, 186), ಅನ್ಮೋಲ್ ರಾಥೋಡ್ 1045 (839, 206) ಮತ್ತು ಆಸಿಸ್ ಕುಮಾರ್ 1045​ (866, 179), ನೌಶೀನ್ 1045 (863, 182) ಮತ್ತು ಐಶ್ವರ್ಯಂ ಪ್ರಜಾಪತಿ (ಒಬಿಸಿ ಕೋಟಾ) 1044 (890, 154) ಅಂಕಗಳನ್ನು ಪಡೆದು ಟಾಪ್​ 10 ರ‍್ಯಾಂಕ್ ಪಡೆದುಕೊಂಡಿದ್ದಾರೆ.

    India
    Share. Facebook Twitter Pinterest LinkedIn Reddit WhatsApp Telegram Email
    Previous Articleಪೂರ್ವ ನಾಗಾಲ್ಯಾಂಡ್ 6 ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ
    Next Article ಚುನಾವಣೆ ಯಶಸ್ಸಿಗೆ ದೇಶದ ಜನತೆ ಕಾತರ
    News Desk

    Related Posts

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    June 3, 2026

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    June 3, 2026

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    June 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202485 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202427 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202427 Views
    Don't Miss
    India June 20, 2026

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    ಜುಲೈ 1ರಿಂದ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ಭಾರೀ ದಂಡ ವಿಧಿಸಲು ನಿರ್ಧರಿಸಲಾಗಿದೆ. ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಇಲ್ಲದೆ ಅಥವಾ…

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    Most Popular

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    June 20, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.