ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಗಾಳಿಯ ವೇಗ 45 ರಿಂದ 55 ಕಿ.ಮೀ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ.
ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಮತ್ತು ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಮತ್ತು ದಾವಣಗೆರೆ, ಗದಗ್ ಜಿಲ್ಲೆಗೆ ಎರಡೂ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.