ನವದೆಹಲಿ : ಇಂದು ಇಟಲಿಯ 75ನೇ ವಿಮೋಚನಾ ದಿನಾಚರಣೆ (Italy’s Liberation day). ಹೀಗಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ದೂರವಾಣಿ ಕರೆ ಮಾಡಿ ಇಟಲಿಯ ವಿಮೋಚನಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಇಟಲಿಯಲ್ಲಿ ನಡೆಯಲಿರುವ G7 ಶೃಂಗಸಭೆಯ ಆಹ್ವಾನಿಸಿದ್ದಕ್ಕೆ ಪ್ರಧಾನಿ ಮೋದಿ, ಜಾರ್ಜಿಯಾ ಮೆಲೋನಿಗೆ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಉಭಯ ನಾಯಕರು ಪರಸ್ಪರ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ.
Trending
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
- ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
- 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
- ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
