ಅಮೆರಿಕದ : ಡೊನಾಲ್ಡ್ ಟ್ರಂಪ್ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಮಾರಾಟವಾಗುವ ಐಫೋನ್‌ಗಳನ್ನು ದೇಶೀಯವಾಗಿ ತಯಾರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇತರ ದೇಶಗಳಲ್ಲಿ ಐಫೋನ್ ತಯಾರಿಕೆ ಮಾಡಿದರೆ ಶೇಕಡಾ 25ರಷ್ಟು ಸುಂಕ ವಿಧಿಸಲಾಗುವುದು ಎಂದು ಆಪಲ್‌ನ ಸಿಇಒ ಟಿಮ್ ಕುಕ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಉತ್ಪಾದನೆಯನ್ನು ಉತ್ತೇಜಿಸುವ ಟ್ರಂಪ್‌ರ “ಅಮೆರಿಕ ಫಸ್ಟ್” (America First) ನೀತಿಯ ಭಾಗವಾಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ.