Close Menu

    Subscribe to Updates

    Get the latest creative news from FooBar about art, design and business.

    What's Hot

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    Facebook X (Twitter) Instagram
    Trending
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ
    India

    ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

    News DeskBy News DeskFebruary 16, 2024Updated:February 16, 2024No Comments1 Min Read10 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಬೆಂಗಳೂರು :  ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ.

    ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಇದೀಗ ರಾಷ್ಟ್ರಪತಿ ಅಂಕಿತ ಬಿದ್ದಿದ್ದು, ದಿನೇಶ್ ಕುಮಾರ್ ನಿವೃತ್ತಿ‌ ನಂತರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

    India
    Share. Facebook Twitter Pinterest LinkedIn Reddit WhatsApp Telegram Email
    Previous Articleಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ
    Next Article MNS ಬಹ್ರೇನ್ ವಾಣಿಜ್ಯ ದಿನದ ಉತ್ಸವವನ್ನು ಕೈಗಾರಿಕಾ ಸಚಿವರು ಉದ್ಘಾಟಿಸಿದರು
    News Desk

    Related Posts

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    July 10, 2026

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    July 10, 2026

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    July 6, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202429 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202429 Views
    Don't Miss
    India July 10, 2026

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಮಂಗಳೂರು : ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತವಾಗಿ ಶಾಲೆ-ಕಾಲೇಜುಗಳಿಗೆ ರಜೆ…

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    July 10, 20260 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20261 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.