Share Facebook Twitter LinkedIn Pinterest WhatsApp Email ಬೆಂಗಳೂರು: ನಟ ಪ್ರಕಾಶ್ ರಾಜ್ಗೆ ನಾಲ್ಕು ವೋಟರ್ ಐಡಿ ಹೊಂದಿರುವ ಆರೋಪ ಪ್ರಕರಣದಲ್ಲಿ 48ನೇ ಎಸಿಜೆಎಂ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದೆ. ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿ ಹಿನ್ನೆಲೆ ಬಂಧನದ ಭೀತಿ ಎದುರಿಸುತ್ತಿದ್ದ ನಟ ಪ್ರಕಾಶ್ ರಾಜ್ಗೆ ನ್ಯಾಯಾಲಯದ ಈ ತೀರ್ಪು ನೆಮ್ಮದಿ ನೀಡಿದೆ. India