ನವದೆಹಲಿ: 2021 ರ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಈ ಯೋಜನೆಯನ್ನು ಘೋಷಿಸಿದ್ದರು ‘PM ಗತಿ ಶಕ್ತಿ’ (PM Gati Shakti) ಯೋಜನೆಗೆ ಮೂರು ವರ್ಷ ವಾಗಿದೆ.
ನರೇಂದ್ರ ಮೋದಿ ಅವರು ಭಾರತದ ಮೂಲಸೌಕರ್ಯ ಮತ್ತು ಅಭಿವೃದ್ಧಿಯ ಮೇಲೆ ‘ಪಿಎಂ ಗತಿ ಶಕ್ತಿ’ ಯೋಜನೆಯ ಬಗ್ಗೆ ತಿಳಿಸಿದರು.
ಭಾರತದಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಅಭಿವೃದ್ಧಿಯ ಭವಿಷ್ಯವನ್ನು ರೂಪಿಸುವುದು ಈ ಯೋಜನೆಯ ಉದ್ದೇಶ ಎಂದು ತಿಳಿಸಿದರು.