ದೆಹಲಿ: ರಾಜ್ಯಸಭಾ ಸದಸ್ಯ , ಎಎಪಿ ಉಚ್ಚಾಟಿತ ಸದಸ್ಯ ರಾಘವ್ ಚಡ್ಡಾ ಬಿಜೆಪಿ ಸೇರಿದ್ದಾರೆ. ಚಡ್ಡಾ ಜೊತೆಗೆ ಆಮ್ ಆದ್ಮಿ ಪ್ರಮುಖ ನಾಯಕರಾದ ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಕೂಡ ಬಿಜೆಪಿಗೆ ಸೇರಿದ್ದಾರೆ. ಇನ್ನು ಬಿಜೆಪಿ ಸೇರ್ಪಡೆ ವೇಳೆ ಸುದ್ದಿಗೋಷ್ಠಿ ನಡೆಸಿದ ರಾಘವ್ ಚಡ್ಡಾ, ತಮ್ಮಂದಿಗೆ ಆಮ್ ಆದ್ಮಿ ಪಕ್ಷದ ಇನ್ನೂ 8 ಮಂದಿ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಂತ ಬಾಂಬ್ ಸಿಡಿಸಿದ್ದಾರೆ.
Trending
- ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
