ಎಲಾನ್ ಮಸ್ಕ್ ಅವರ ಒಡೆತನದ ನ್ಯೂರಾಲಿಂಕ್ ಕಂಪನಿಯು ಮಾನವನ ಮೆದುಳಿಗೆ ಕೃತಕ ಬುದ್ಧಿಮತ್ತೆ ಒಳಗೊಂಡಿರುವ ಬ್ರೈನ್ ಚಿಪ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದು, ಈ ಪ್ರಯೋಗವು ಭರವಸೆಯ ಫಲಿತಾಂಶವನ್ನು ನೀಡುತ್ತಿದೆ ಎಂದು ಮಸ್ಕ್ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮೊದಲ ಬಾರಿಗೆ ಮಾನವನ ಮೆದುಳಿನಲ್ಲಿ ನ್ಯೂರಾಲಿಂಕ್ ಅನ್ನು ಅಳವಡಿಸಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾನೆ. ನರಕೋಶಗಳ ಪತ್ತೆ (ನ್ಯೂರಾನ್ ಸ್ಪೈಕ್ ಡಿಟೆಕ್ಷನ್) ನಿಖರವಾಗಿದೆ ಎಂದು ಮಸ್ಕ್ ಹೇಳಿದ್ದಾರೆ.
ನ್ಯೂರಾಲಿಂಕ್ ಸಂಸ್ಥೆ ಮೊದಲ ಬಾರಿಗೆ ಮಾನವನ ಮೆದುಳಿನಲ್ಲಿ ಚಿಪ್ ಒಂದನ್ನು ಅನ್ನು ಅಳವಡಿಸಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾನೆ. ನರಕೋಶಗಳ ಪತ್ತೆ (ನ್ಯೂರಾನ್ ಸ್ಪೈಕ್ ಡಿಟೆಕ್ಷನ್) ನಿಖರವಾಗಿದೆ ಎಂದು ಎಲಾನ್ ಮಸ್ಕ್ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.