ಕೋಲಾರ: ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕಿ ಅಶ್ವಿನಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್ ಎಂಬ ಅಧಿಕಾರಿಗಳು ಲೋಕಾ ಬಲೆಗೆ ಬಿದ್ದಿದ್ದಾರೆ. ಬಡಾವಣೆ ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಯಿಟ್ಟು ಸ್ವೀಕರಿಸುವಾಗ ಅಧಿಕಾರಿಗಳಿಗೆ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಅಶ್ವಿನಿ ಹಾಗೂ ಮಂಜುನಾತ್ 40 ಸಾವಿರಕ್ಕೆ ಬೇಟಿಕೆ ಇಟ್ಟಿದ್ದು, 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಡಿಎಲ್ ಅರ್ ಅಶ್ವಿನಿ ಹಾಗೂ ಅರ್ ಐ ಮಂಜುನಾಥ್ ಮಂಜುನಾಥ್ ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ